Thursday, August 13, 2020
Home ಸುದ್ದಿ ಜಾಲ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಗುಟ್ಟು ಬಿಟ್ಟುಕೊಟ್ಟ ಮ್ಯಾನೇಜರ್

ಇದೀಗ ಬಂದ ಸುದ್ದಿ

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಕೊರೊನಾ ಸೋಂಕಿತನ ಶವವನ್ನು ಕಚ್ಚಿ ತಿಂದ ನಾಯಿಗಳು

ಇಲ್ಲಿಯ ರಾಜೀವ್ ಗಾಂಧಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ಬಳಿ ಇರುವ ನಿರಾಶ್ರಿತರ ಕೇಂದ್ರದಲ್ಲಿ ವ್ಯಕ್ತಿಯೊಬ್ಬನ ಮೃತದೇಹವನ್ನು ನಾಯಿಗಳು ಕಚ್ಚಿ ತಿಂದಿರುವ ಆಘಾತಕಾರಿ ಘಟನೆ ನಡೆದಿದೆ.

ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲ್...

ಆಯೋಧ್ಯೆಯಲ್ಲಿ ಆ. 5ರಂದು ನಡೆದಿದ್ದ ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಗಣ್ಯರೊಂದಿಗೆ ವೇದಿಕೆ ಹಂಚಿಕೊಂಡಿದ್ದ 'ಆಯೋಧ್ಯೆ ರಾಮಜನ್ಮಭೂಮಿ ಟ್ರಸ್ಟ್‌ನ' ಮುಖ್ಯಸ್ಥ ಮಹಾಂತ...

ಅಯೋಧ್ಯೆ ರಾಮಮಂದಿರ ಟ್ರಸ್ಟ್ ಮುಖ್ಯಸ್ಥ ಮಹಾಂತ್ ಗೋಪಾಲ್...

ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಮುಖ್ಯಸ್ಥರಾದ ಮಹಾಂತ್ ನೃತ್ಯ ಗೋಪಾಲದಾಸ್ ಅವರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ತೀವ್ರ ಉಸಿರಾಟ ತೊಂದರೆ...

ಸರ್ಕಾರಿ ಆಸ್ಪತ್ರೆಗೆ ನೀರಿನ ಫಿಲ್ಟರ್ ಕೊಡುಗೆ ಕೊಟ್ಟ...

ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳ ರೀತಿಯ ಸವಲತ್ತುಗಳು ಸಿಗುವಹಾಗೆ ಸರ್ಕಾರಿ ಆಸ್ಪತ್ರೆಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಶಾಸಕ ಶರತ್ ಬಚ್ಚೇಗೌಡರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಹೇಳಿದರು.

ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಗುಟ್ಟು ಬಿಟ್ಟುಕೊಟ್ಟ ಮ್ಯಾನೇಜರ್

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ನಿವೃತ್ತಿ ಬಗ್ಗೆ ಕಳೆದ ಒಂದು ವರ್ಷದಿಂದ ಚರ್ಚೆಯಾಗ್ತಿದೆ. 2019 ವಿಶ್ವಕಪ್ ನಂತ್ರ ಧೋನಿ ನಿವೃತ್ತಿ ಘೋಷಣೆ ಮಾಡ್ತಾರೆ ಎಂಬ ಸುದ್ದಿ ಹರಡುತ್ತಿದೆ. ಮಧ್ಯೆ ಧೋನಿ ಮ್ಯಾನೇಜರ್ ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಧೋನಿ ಸದ್ಯ ನಿವೃತ್ತಿ ಘೋಷಣೆ ಮಾಡುವುದಿಲ್ಲವೆಂದು ಅವರ ಮ್ಯಾನೇಜರ್ ಮಿಹಿರ್ ದಿವಾಕರ್ ಹೇಳಿದ್ದಾರೆ. ಧೋನಿ ಐಪಿಎಲ್ ಆಡಲು ಸಿದ್ಧವಾಗಿದ್ದಾರೆ. ಸ್ನೇಹಿತರಾಗಿರುವ ನಾವು ನಿವೃತ್ತಿ ಬಗ್ಗೆ ಮಾತನಾಡಿಲ್ಲ. ಆದ್ರೆ ಧೋನಿ ನೋಡಿದ್ರೆ ಸದ್ಯ ನಿವೃತ್ತಿ ಘೋಷಣೆ ಮಾಡ್ತಾರೆ ಎನ್ನಿಸುವುದಿಲ್ಲವೆಂದು ದಿವಾಕರ್ ಹೇಳಿದ್ದಾರೆ.

ಕೊರೊನಾ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಮೇಲೆ ಧೋನಿ ಮತ್ತೆ ಮೈದಾನಕ್ಕಿಳಿದು ಅಭ್ಯಾಸ ಮಾಡಲಿದ್ದಾರೆಂದು ಅವರು ಹೇಳಿದ್ದಾರೆ. ಲಾಕ್ ಡೌನ್ ಮಧ್ಯೆಯೂ ಧೋನಿ ಫಿಟ್ನೆಸ್ ಗೆ ಗಮನ ನೀಡ್ತಿದ್ದಾರೆ.

TRENDING