Thursday, August 13, 2020
Home ಸುದ್ದಿ ಜಾಲ ಪಿಯು ಉಪನ್ಯಾಸಕರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಪಿಯು ಉಪನ್ಯಾಸಕರಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೊರೊನಾ ಕಾರಣಕ್ಕಾಗಿ ಶಾಲಾ ಕಾಲೇಜುಗಳು ಕಳೆದ ಮೂರು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿವೆ. ಇದರ ಮಧ್ಯೆ ಲಾಕ್ಡೌನ್ ಕಾರಣಕ್ಕೆ ಮುಂದೂಡಿಕೆಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ವಿಷಯದ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ.

ಇದೀಗ ಪಿಯು ಉಪನ್ಯಾಸಕರಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಮಹತ್ವದ ಸೂಚನೆಯೊಂದನ್ನು ನೀಡಿದೆ. ಪ್ರಥಮ ಪಿಯು ಪೂರಕ ಪರೀಕ್ಷೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಜುಲೈ 13ರಿಂದ ಎಲ್ಲ ಉಪನ್ಯಾಸಕರು ತಮ್ಮ ಕಾಲೇಜುಗಳಿಗೆ ತೆರಳಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

ಸಂದರ್ಭದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜಿಗೆ ಬರಲು ಹೇಳಿ ತರಗತಿ ತೆಗೆದುಕೊಳ್ಳಬಾರದು ಎಂದು ತಿಳಿಸಲಾಗಿದ್ದು ಆದರೆ ಆನ್ಲೈನ್ ತರಗತಿ ನಡೆಸಿ ಅವರ ಕಲಿಕೆಗೆ ಉತ್ತೇಜನ ನೀಡಬಹುದಾಗಿದೆ ಎಂದು ಸೂಚಿಸಿದೆ.

TRENDING