Thursday, August 13, 2020
Home ಸುದ್ದಿ ಜಾಲ ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಜುಲೈ 20 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಬೆಂಗಳೂರು, ಜು.09: ಈ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಜುಲೇ 20 ರಂದು ಪ್ರಕಟಗೊಳ್ಳುತ್ತದೆ ಎಂದು ಶಿಕ್ಷಣ  ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಲಿದೆ ಎನ್ನುವ ತಪ್ಪು ಮಾಹಿತಿ ವಿದ್ಯಾರ್ಥಿಗಳಲ್ಲಿದೆ. ಈಗಾಗಲೇ ಜುಲೈ ಅಂತ್ಯಕ್ಕೆ ಫಲಿತಾಂಶ ಎಂದು ಹೇಳಿದ್ದರೂ ಇಂದು ಕರೆ ಮಾಡಿ ಫಲಿತಾಂಶದ ಬಗ್ಗೆ ವಿದ್ಯಾರ್ಥಿಗಳು ವಿಚಾರಿಸುತ್ತಿದ್ದಾರೆ. ಆದರೆ, ಇಂದು ಫಲಿತಾಂಶ ಪ್ರಕಟಗೊಳ್ಳುತ್ತಿಲ್ಲ. ಮೌಲ್ಯಮಾಪನ ಮುಗಿದಿದ್ದು, ಜುಲೈ 20ಕ್ಕೆ ಫಲಿತಾಂಶ ಪ್ರಕಟ ಮಾಡುತ್ತೇವೆ ಎಂದು ಸಚಿವ ಸುರೇಶ್ ಕುಮಾರ್ ಟ್ವಿಟರ್​ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಕೊರೊನಾ ಆತಂಕದ ನಡುವೆಯೂ ಪರೀಕ್ಷೆ ಬರೆದಿರುವ ಎಸ್‌ಎಸ್‌ಎಲ್​​​ಸಿ ವಿದ್ಯಾರ್ಥಿಗಳ ಫಲಿತಾಂಶಕ್ಕೂ ಸಮಯ ನಿಗದಿಪಡಿಸಲಾಗುತ್ತಿದ್ದು, ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸದ್ಯದಲ್ಲೇ ದಿನಾಂಕವನ್ನೂ ತಿಳಿಸಲಾಗುತ್ತದೆ ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

TRENDING