Thursday, August 13, 2020
Home ರಾಜ್ಯ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಇಂದಿನಿಂದ ಆಶಾ ಕಾರ್ಯಕರ್ತೆಯರ ಮುಷ್ಕರ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಇಂದಿನಿಂದ ಆಶಾ ಕಾರ್ಯಕರ್ತೆಯರ ಮುಷ್ಕರ

ಬೆಂಗಳೂರು: ಗೌರವ ದನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 42 ಸಾವಿರ ಆಶಾ ಕಾರ್ಯಕರ್ತೆಯರು ಶುಕ್ರವಾರದಿಂದ ರಾಜ್ಯಾದ್ಯಂತ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ.

ಕೊರೋನಾ ನಿಯಂತ್ರಣದಲ್ಲಿ ಸಕ್ರಿಯರಾಗಿರುವ ಇವರ ಮುಷ್ಕರದಿಂದ ಸೋಂಕಿನ ವಿರುದ್ಧದ ಹೋರಾಟಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಅಲ್ಲದೆ, ಗುತ್ತಿಗೆ ವೈದ್ಯರ ಮುಷ್ಕರ ತಣ್ಣಗಾಗುತ್ತಿದ್ದಂತೆಯೇ ಇದು ಸರ್ಕಾರಕ್ಕೆ ಇನ್ನೊಂದು ತಲೆನೋವಾಗಿ ಕಾಡಲಿದೆ.

ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಮಾಸಿಕ ರೂ.6 ಸಾವಿರ ವೇತನ ನೀಡಲಾಗುತ್ತಿದೆ. ಈ ಮೊತ್ತವನ್ನು ಒಟ್ಟಾಗಿ ರೂ.12 ಸಾವಿರಗೆ ಏರಿಕೆ ಮಾಡುವಂತೆ ಹಲವು ಬಾರಿ ಸರ್ಕಾರಕ್ಕೆ ಸಮನವಿ ಮಾಡಿದ್ದರೂ ಬೇಡಿಕೆ ಈಡೇರಿಸಿಲ್ಲ. ಈ ಹಿನ್ನೆಲೆಯಲ್ಲಿ ಸೇವೆ ಬಹಿಷ್ಕರಿಸಿ ಮುಷ್ಕರ ಹಾದಿ ಹಿಡಿದಿದ್ದಾರೆ. ಜು.10ರಂದು ಆಯಾ ಜಿಲ್ಲೆಗಳು. ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತೊಮ್ಮೆ ಮನವಿ ಸಲ್ಲಿಸಲಿದ್ದಾರೆ.

TRENDING