Monday, August 10, 2020
Home ಸುದ್ದಿ ಜಾಲ ಪೆರೋಲ್ ಮೇಲೆ‌ ತೆರಳಿದ್ದ 10 ಕೈದಿಗಳಿಗೆ ಕೊರೊನಾ ಸೋಂಕು ಪತ್ತೆ!

LATEST TRENDING

ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನಲೆ ಶ್ರದ್ಧಾಂಜಲಿ

ಕಲಬುರಗಿ: ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಜಿ.ರಾಮಕೃಷ್ಣ ನಿಧನ ಹಿನ್ನೆಲೆ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ...

ಕಲಬುರಗಿ: ಕಾರ್ಪೋರೇಶನ್ ಕಂಪನಿಗಳು ಬೇಸಾಯ ಬಿಟ್ಟು ತೊಲಗಲು ಆಗ್ರಹಿಸಿ ಪ್ರಾಂತ ರೈತ ಸಂಘ, ಸಿಐಟಿಯು , ಜೆಸಿಟಿಯು, ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಮತ್ತಿತರರ ಸಂಘಟನೆಗಳ ನೇತೃತ್ವದಲ್ಲಿ ಇಂದು...

ಡಿಸಿಎಮ್ ಸವದಿಯಿಂದ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ...

ಅಥಣಿ ಪಟ್ಟಣದ ಹೊರವಲಯದಲ್ಲಿ ಇರುವ ಸರ್ಕಾರಿ ಪದವಿಪೂರ್ವ ಕಾಲೆಜು ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವನ್ನು ಡಿಸಿಎಮ್ ಲಕ್ಷ್ಮಣ ಸವದಿ ನೆರವೇರಿಸಿದರು.ಈ ವೇಳೆ ಮಾತನಾಡಿದ ಅವರು ಕೊವಿಡ್ ಇರುವದರಿಂದ ಸಾಂಕೇತಿಕವಾಗಿ ಉದ್ಘಾಟನೆ...

ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ...

ಉಡುಪಿ ನಗರದ ಬೇಕರಿಯೊಂದರಲ್ಲಿ ಓವನ್ ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತನನ್ನು ಫುರ್ಟಾಡೊ ಫುಡ್ ಪ್ರಾಡಕ್ಟ್ಸ್ ಮಾಲೀಕ ರಾಬರ್ಟ್ ಫುರ್ಟಾಡೊ(53) ಎಂದು ಗುರುತಿಸಿರುವುದಾಗಿ ಪೊಲೀಸರು...

4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ...

ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ. ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ...

ಪೆರೋಲ್ ಮೇಲೆ‌ ತೆರಳಿದ್ದ 10 ಕೈದಿಗಳಿಗೆ ಕೊರೊನಾ ಸೋಂಕು ಪತ್ತೆ!

ಕಲಬುರಗಿ: ನಗರದ ಸೆಂಟ್ರಲ್ ಜೈಲಿನಿಂದ ಪೆರೋಲ್ ಮೇಲೆ ತೆರಳಿದ್ದ 10 ಆರೋಪಿಗಳಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅವರನೆಲ್ಲ ಬೇರೊಂದು ಕಡೆ ಇರಿಸಲಾಗಿದ್ದರಿಂದ ಜೈಲು ಅಧಿಕಾರಿಗಳು ಮತ್ತು ಇತರ ಕೈದಿಗಳು ನಿಟ್ಟುಸಿರು ಬಿಡುವಂತೆ ಆಗಿದೆ.

ಕೊವಿಡ್ 19 ಸೋಂಕು ಭೀತಿ ಹಿನ್ನೆಲೆಯಿಂದಲೇ 73 ಜನ ಕೈದಿಗಳನ್ನು ಪೆರೋಲ್ ಮೇಲೆ ಕಳುಹಿಸಲಾಗಿತ್ತು. ಇದರಲ್ಲಿ ಇತ್ತೀಚಿಗೆ 60 ಜನರು ಮರಳಿ ಬಂದಿದ್ದಾರೆ. ಎಲ್ಲರನ್ನೂ ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, 10 ಜನರಿಗೆ ಸೋಂಕು ಪತ್ತೆಯಾಗಿದೆ. ಹೀಗಾಗಿ ಎಲ್ಲ ಸೋಂಕಿತರನ್ನು ಈಗ ಐಸೋಲೇಷನ್ ವಾರ್ಡ್‌ ಗೆ ದಾಖಲಾಗಿಸಲಾಗಿದೆ.

ಕೇಂದ್ರ ಕಾರಾಗೃಹದಲ್ಲಿ ಕೋವಿಡ್ 19 ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿಕೊಂಡು ಬರಲಾಗಿದೆ. ಹೊಸ ಆರೋಪಿಗಳು ಮತ್ತು ಪೆರೋಲ್ ಮೇಲೆ ಹೋಗಿರುವ ಕೈದಿಗಳಿಗಾಗಿ ಜೈಲಿನ ಸಮೀಪದ ಕಟ್ಟಡವೊಂದರ ವ್ಯವಸ್ಥೆ ಮಾಡಲಾಗಿದೆ. ಅಲ್ಲಿ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ನೆಗೆಟಿವ್ ವರದಿ ಬಂದವರನ್ನು ಮಾತ್ರವೇ ಜೈಲಿನ ಒಳಗಡೆ ಬಿಡಲಾಗುತ್ತದೆ. ಪಾಸಿಟಿವ್ ಬರುವ ಸೋಂಕಿತ ಕೈದಿಗಳಿಗೆ ಪ್ರತ್ಯೇಕ ಐಸೋಲೇಷನ್ ವಾರ್ಡ್ ಮಾಡಲಾಗಿದ್ದು. ಅಲ್ಲಿನ ಅವರನ್ನು ಇರಿಸಿ ಚಿಕಿತ್ಸೆ ನೀಡಲಾಗುತ್ತದೆ. ಐಸೋಲೇಷನ್ ವಾರ್ಡ್‌ ಗೆ ಪೊಲೀಸ್ ಭದ್ರತೆಯನ್ನು ಕಲ್ಪಿಸಲಾಗಿದೆ ಎಂದು ಜೈಲಿನ ಅಧೀಕ್ಷಕ ರಮೇಶ ಮಾಹಿತಿ ನೀಡಿದ್ದಾರೆ.

ಎಸ್ಪಿ ಕಚೇರಿಗೂ ಕಂಟಕ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೂ ಕೋವಿಡ್ ಕಂಟಕ ಶುರುವಾಗಿದ್ದು, ಕಚೇರಿಯ ಏಳು ಮಂದಿ ಸಿಬ್ಬಂದಿಗೂ ಸೋಂಕು ವಕ್ಕರಿಸಿದೆ.

ಪೊಲೀಸರಿಗೆ ಸೋಂಕು ಹರಡುತ್ತಿರುವುದರಿಂದ ಎಲ್ಲ ಸಿಬ್ಬಂದಿಗೆ random ಪರೀಕ್ಷೆ ಮಾಡಲಾಗುತ್ತಿದ್ದು, ಇದರಲ್ಲಿ 47 ವರ್ಷ, 48 ವರ್ಷ, 49 ವರ್ಷ ಹೀಗೆ ವಿವಿಧ ವಯೋಮಾನದ ಸಿಬ್ಬಂದಿಗೆ ಕೋವಿಡ್ ಪತ್ತೆಯಾಗಿದೆ.

TRENDING