Friday, August 14, 2020
Home ಸುದ್ದಿ ಜಾಲ ಗ್ರಾಹಕರಿಗೆ 'ಕೆಎಂಎಫ್' ನಿಂದ ಭರ್ಜರಿ ಬಂಪರ್ ಕೊಡುಗೆ.!

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ಗ್ರಾಹಕರಿಗೆ ‘ಕೆಎಂಎಫ್’ ನಿಂದ ಭರ್ಜರಿ ಬಂಪರ್ ಕೊಡುಗೆ.!

ಕರ್ನಾಟಕ ಹಾಲು ಮಹಾಮಂಡಳಿ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದ್ದು, ಗ್ರಾಹಕರಿಗೆ ಭರ್ಜರಿ ಬಂಪರ್ ಕೊಡುಗೆ ನೀಡಲು ಮುಂದಾಗಿದೆ. ಪೌಷ್ಟಿಕಾಂಶವುಳ್ಳ ನಂದಿನಿ ಉತ್ಪನ್ನಗಳ ಬಳಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ತೀರ್ಮಾನ ಕೈಗೊಳ್ಳಲಾಗಿದೆ.

ಹೌದು, ಕೆಎಂಎಫ್ ಜಾರಿಗೆ ತಂದಿರುವ ಯೋಜನೆಯ ಪ್ರಕಾರ 85 ರೂ. ಮೌಲ್ಯದ 200 ಗ್ರಾಂ ನಂದಿನಿ ಪನೀರ್ ಖರೀದಿಸುವವರಿಗೆ 75 ರೂಪಾಯಿ ಬೆಲೆಯ 100ಗ್ರಾಂ ನಂದಿನಿ ಚೀಸ್ ಸ್ಲೈಸ್ ಅನ್ನು ಉಚಿತವಾಗಿ ನೀಡಲಿದ್ದು, ಕೊಡುಗೆ ಸೀಮಿತ ಅವಧಿಯವರೆಗೆ ಮಾತ್ರ ಲಭ್ಯವಿರುತ್ತದೆ.

ಚೀಸ್ ನಲ್ಲಿ ಕ್ಯಾಲ್ಸಿಯಂ, ಪ್ರೊಟೀನ್, ಜೀವಸತ್ವ ಮತ್ತು ಖನಿಜಗಳು ಹೆಚ್ಚಾಗಿರುವುದರಿಂದ ಸ್ನಾಯು ಮತ್ತು ಮೂಳೆಗಳು ಬಲಗೊಳ್ಳುತ್ತವಲ್ಲದೆ, ಪನೀರ್ ನಲ್ಲಿ ಪ್ರೊಟೀನ್ ಸಮೃದ್ಧವಾಗಿದ್ದು ಗ್ರಾಹಕರಿಗೆ ಆರೋಗ್ಯ ಕಾಪಾಡಿಕೊಳ್ಳಲು ಇದು ಸಹಕಾರಿ ಎಂದು ಹೇಳಲಾಗಿದೆ.

TRENDING