Thursday, August 13, 2020
Home ಜಿಲ್ಲೆ ಕೋಲಾರ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆಗೆ ಬೆಚ್ಚಿಬಿದ್ದ ಕೋಲಾರ : ಇಂದು ರಾಜ್ಯಾದ್ಯಂತ ಪ್ರತಿಭಟನೆ

ಇದೀಗ ಬಂದ ಸುದ್ದಿ

ಪ್ರವಾಹ ಸಂತ್ರಸ್ಥರನ್ನು ಕುಡುಕರು ಎಂದ ಶ್ರೀಮಂತ ಪಾಟೀಲ...

ಪ್ರತಿ ಸಲವು ಮಳೆಗಾಲದ ಸಮಯದಲ್ಲಿ ಪ್ರವಾಹ  ಉಂಟಾಗುತ್ತಿದ್ದು ಕೃಷ್ಣಾ ನದಿ ತೀರದ ಗ್ರಾಮಗಳ ಸಂತ್ರಸ್ತರಿಗೆ ಕೂಡಲೇ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ ಅಥಣಿ ಪಟ್ಟಣದಲ್ಲಿ ಸಿಐಟಿಯು ಕಟ್ಟಡ ಕಾರ್ಮಿಕ ಸಂಘಟನೆ...

ರಾಷ್ಟ್ರ ಧ್ವಜದ ತಯಾರಿಕಾ ಘಟಕಕ್ಕೆ ಬಿಸಿ ಮುಟ್ಟಿದ...

ಆಗಸ್ಟ್ 15 ಅಂದ್ರೆ ಇಡೀ ಭಾರತ ದೇಶವೇ ಸಂಭ್ರಮದ ದಿನ ,ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಕಚೇರಿಗಳ ಮೇಲೆ ರಾರಾಜಿಸುವ ನಮ್ಮ ರಾಷ್ಟ್ರ ಧ್ವಜ ಈ ಸಾರಿ ಅಷ್ಟು ಪ್ರಮಾಣದಲ್ಲಿ...

ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ಶೇ.೮೩.೧೧...

ಲಿಂಗಸೂಗೂರು: ತಾಲೂಕಿನ ಡಿ.ದೇವರಾಜ ಅರಸು ಸ್ಮಾರಕ ಪ್ರೌಢಶಾಲೆ ಆನೆಹೊಸೂರು ೨೦೧೯-೨೦ನೇ ಸಾಲಿನ ಎಸ್,ಎಲ್,ಸಿ ಪರೀಕ್ಷೆಯಲ್ಲಿ ಶೇ.೮೩.೧೧ ರಷ್ಟು ಸಾಧನೆ ಮಾಡಿದೆ. ಕನ್ನಡ ಮಾಧ್ಯಮ ಪ್ರೌ ಢಶಾಲೆಯ ೮೩.೧೧ ರಷ್ಟು ಫಲಿತಾಂಶ...

ಸೈಕಲ್ ನಲ್ಲಿ ಕೊರೊನಾ ಸೋಂಕಿತನ ಶವ ಸಾಗಾಟ

ಕೋವಿಡ್ ಸಂದರ್ಭದಲ್ಲಿ ತುರ್ತು ನೆರವು ನೀಡಲು ಇತ್ತೀಚೆಗೆ ಆಂಧ್ರಪ್ರದೇಶ ಸರ್ಕಾರವು 1,180 ಹೊಸ ಅತ್ಯಾಧುನಿಕ ಆಯಂಬುಲೆನ್ಸ್‍ಗಳನ್ನು ಬಿಡುಗಡೆ ಮಾಡಿದೆ. ಆದರೆ ಇಲ್ಲಿ ಕೋವಿಡ್‍ನಿಂದ ಮೃತಪಟ್ಟ ವ್ಯಕ್ತಿಯ ಶವನ್ನು ಸೈಕಲ್ ರಿಕ್ಷಾದಲ್ಲಿ...

ಕೊರೊನಾ ಕಾರಣಕ್ಕೆ ಪತ್ತೆಯಾಯ್ತು ಸಂಜಯ್ ದತ್ ಶ್ವಾಸಕೋಶದ...

ಬಾಲಿವುಡ್ ನಟ ಸಂಜಯ್ ದತ್ ಗೆ ಶ್ವಾಸಕೋಶದ ಕ್ಯಾನ್ಸರ್ ಕಾಡ್ತಿದೆ. ಇದು ಗೊತ್ತಾಗ್ತಿದ್ದಂತೆ ಕುಟುಂಬಸ್ಥರು, ಅಭಿಮಾನಿಗಳು ಚಿಂತೆಗೀಡಾಗಿದ್ದಾರೆ. ಆದಷ್ಟು ಬೇಗ ಸಂಜಯ್ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆಗೆ ಬೆಚ್ಚಿಬಿದ್ದ ಕೋಲಾರ : ಇಂದು ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವುದು ಕೋಲಾರ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ.

ಕರ್ತವ್ಯ ನಿರತ ತಹಶೀಲ್ದಾರ್ ಹತ್ಯೆ ಮಾಡಿರುವುದನ್ನು ಸರ್ಕಾರಿ ನೌಕರರ ಸಂಘ ತೀವ್ರವಾಗಿ ಖಂಡಿಸಿದ್ದು, ಇಂದು ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲಾಗುವುದು.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ದೊಡ್ಡ ಕಲವಂಚಿ ಗ್ರಾಮದಲ್ಲಿ ಜಮೀನು ಸರ್ವೆಗೆ ತೆರಳಿದ್ದ ವೇಳೆ ನಿವೃತ್ತ ಶಿಕ್ಷಕ ವೆಂಕಟಾಚಲಪತಿ ಎಂಬಾತ ಎದೆಗೆ ಚಾಕುವಿನಿಂದ ಇರಿದು ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದ್ದು, ವೆಂಕಟಾಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ತಹಶೀಲ್ದಾರ್ ನಿಧನಕ್ಕೆ ಸಿಎಂ ಯಡಿಯೂರಪ್ಪ ಸಂತಾಪ ಸೂಚಿಸಿದ್ದು, 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗುವುದು. ಅವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ತಿಳಿಸಿದ್ದಾರೆ.

TRENDING