Monday, August 10, 2020
Home ಸುದ್ದಿ ಜಾಲ ಮಹಾನಗರಗಳಲ್ಲಿ ಗಗನಕ್ಕೇರಿದ ಟೊಮೆಟೊ ಬೆಲೆ: ಕಿಲೋಗೆ 70ರಿಂದ 80 ರೂ.

LATEST TRENDING

4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಟ...

ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್, ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿದ್ದಾರೆ. ಈ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ...

ರಾಜ್ಯದ ಪ್ರವಾಹ ಮಾಹಿತಿ ಪಡೆದ ಪ್ರಧಾನಿ

ರಾಜ್ಯದಲ್ಲಿ ಕಳೆದ ಕೆಲವು ದಿನಗಳಲ್ಲಿ ಪ್ರವಾಹದಿಂದ ಉಂಟಾದ ನಷ್ಟಗಳ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಮಾಹಿತಿ ಪಡೆದರು. ವಿಡಿಯೋ ಕಾನ್ಫರೆನ್ಸ್ ನಲ್ಲಿ ಗೃಹ ಸಚಿವ ಗೃಹ ಸಚಿವ...

ಆಸ್ಪತ್ರೆಯಿಂದ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಡಿಸ್ ಚಾರ್ಜ್

ಕಳೆದ 10 ದಿನಗಳಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ,ಎಸ್‌.ಯಡಿಯೂರಪ್ಪನವರು ನಾಳೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿರುವುದಾಗಿ ಆಸ್ಪತ್ರೆಯ ಮೂಲಗಳು ಹೇಳಿವೆ. ನಿನ್ನೆ ಯಡಿಯೂರಪ್ಪನವರಿಗೆ...

ರಾಜ್ಯದ ಅತಿವೃಷ್ಠಿ ಹಾನಿಯ ಬಗ್ಗೆ ಪ್ರಧಾನಿ ನರೇಂದ್ರ...

ರಾಜ್ಯದ ಅತಿವೃಷ್ಠಿ ಹಾನಿಯ ಬಗ್ಗೆ ರಾಜ್ಯದ ಸಚಿವರು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಧೈರ್ಯವಾಗಿ ವಿವರಿಸಿ ಹೆಚ್ಚಿನ ಪರಿಹಾರ ಪಡೆದುಕೊಳ್ಳಲು ಮತ್ತು ಕಳೆದ ವರ್ಷದ ಹಾನಿಯ ಪರಿಹಾರದ ಬಾಕಿಯನ್ನು...

ಉಲ್ಹಾಸ್‌ ನಗರದ ಪ್ರೆಸ್ ಬಜಾರ್‌ ನಲ್ಲಿ ಬೆಂಕಿ...

ಉಲ್ಹಾಸ್‌ನಗರದ ಪ್ರೆಸ್ ಬಜಾರ್‌ನ ಮುದ್ರಣಾಲಯದಲ್ಲಿ ಭಾನುವಾರ ರಾತ್ರಿ ಬೆಂಕಿ ಅವಘಢ ಸಂಭವಿಸಿದ್ದು , ಅಗ್ನಿಶಾಮಕ ದಳದವರು ಒಂಬತ್ತು ಗಂಟೆಗಳ ನಂತರ ಸೋಮವಾರ ಬೆಳಿಗ್ಗೆ 8.30 ರ ಸುಮಾರಿಗೆ ಸ್ಥಳಕ್ಕೆ ಹಾಜರಾಗಿ...

ಮಹಾನಗರಗಳಲ್ಲಿ ಗಗನಕ್ಕೇರಿದ ಟೊಮೆಟೊ ಬೆಲೆ: ಕಿಲೋಗೆ 70ರಿಂದ 80 ರೂ.

ನವದೆಹಲಿ:ಟೊಮೆಟೊ ಬೆಲೆ ನಗರ ಪ್ರದೇಶಗಳಲ್ಲಿ ಕಿಲೋಗೆ 60ರಿಂದ 70 ರೂಪಾಯಿಗಳವರೆಗೆ ಏರಿಕೆಯಾಗಿದೆ. ಈ ಬಾರಿ ಟೊಮೆಟೊ ಬೆಳೆ ಪ್ರಮಾಣ ಕಡಿಮೆಯಾಗಿ ಮಾರುಕಟ್ಟೆಗೆ ಬರುತ್ತಿರುವುದು ಕಡಿಮೆಯಾಗಿರುವುದರಿಂದ ಮತ್ತು ಬೇಗನೆ ಹಾಳಾಗುವುದರಿಂದ ಬೆಲೆ ಹೆಚ್ಚಳವಾಗಿದೆ ಎಂದು ಗ್ರಾಹಕ ವ್ಯವಹಾರಗಳ ಸಚಿವ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆ.

ಸಚಿವಾಲಯದ ಇತ್ತೀಚಿನ ಅಂಕಿಅಂಶ ಪ್ರಕಾರ, ಬಹುತೇಕ ಮಹಾನಗರ ಪಾಲಿಕೆಗಳಲ್ಲಿ ತಿಂಗಳ ಹಿಂದೆ ಕೆಜಿಗೆ 20 ರೂಪಾಯಿಯಿದ್ದ ಟೊಮೆಟೊ ಬೆಲೆ ಈಗ 60 ರೂಪಾಯಿಗೆ ಏರಿಕೆಯಾಗಿದೆ. ಇನ್ನೂ ಕೆಲವು ಕಡೆಗಳಲ್ಲಿ ಕೆಜಿಗೆ 70ರಿಂದ 80 ರೂಪಾಯಿಗೆ ಏರಿಕೆಯಾಗಿದೆ. ಗುರ್ಗಾಂವ್, ಗ್ಯಾಂಗ್ ಟಾಕ್, ಸಿಲಿಗುರಿ, ರಾಯ್ ಪುರ್ ಗಳಲ್ಲಿ 70 ರೂಪಾಯಿಗಳಿಗೆ ಏರಿಕೆಯಾದರೆ, ಗೋರಖ್ ಪುರ್, ಕೋಟಾ ಮತ್ತು ದಿಮಪುರ್ ಗಳಲ್ಲಿ ಚಿಲ್ಲರೆ ಮಾರುಕಟ್ಟೆಯಲ್ಲಿ ಚೊಮೆಟೊ ಬೆಲೆ ಕೆಜಿಗೆ 80ರೂಪಾಯಿಗಳವರೆಗೆ ಹೋಗಿದೆ.

ಇನ್ನು ಟೊಮೆಟೊ ಹೆಚ್ಚಾಗಿ ಬೆಳೆಯುವ ರಾಜ್ಯಗಳಾದ ಹೈದರಾಬಾದ್ ನಲ್ಲಿ ಕೆಜಿ ಟೊಮೆಟೊ ಬೆಲೆ 37 ರೂಪಾಯಿಯಿದ್ದರೆ ಚೆನ್ನೈಯಲ್ಲಿ 40 ರೂಪಾಯಿ, ಬೆಂಗಳೂರಿನಲ್ಲಿ 46 ರೂಪಾಯಿಯಿದೆ.

ಸಾಮಾನ್ಯವಾಗಿ ಜುಲೈಯಿಂದ ಸೆಪ್ಟೆಂಬರ್ ವರೆಗೆ ಟೊಮೆಟೊ ಬೆಲೆ ತೀವ್ರ ಮಳೆಯಿರುವಾಗ ಹೆಚ್ಚಾಗುತ್ತದೆ. ಟೊಮೆಟೊ ಬೇಗನೆ ಹಾಳಾಗುವ ತರಕಾರಿಯಾಗಿರುವುದರಿಂದ ಮಳೆಗೆ ಕೊಳೆತು ಹೋಗುವುದರಿಂದ ಮತ್ತು ಕಡಿಮೆ ಇಳುವರಿಯಾಗುವುದರಿಂದ ಈ ಸಮಯದಲ್ಲಿ ಬೆಲೆ ಹೆಚ್ಚಾಗುತ್ತದೆ ಎಂದರು.

ಮಾರುಕಟ್ಟೆಗೆ ಪೂರೈಕೆ ಹೆಚ್ಚಾದಾಗ ಟೊಮೆಟೊ ಬೆಲೆ ನಿಯಂತ್ರಣಕ್ಕೆ ಬರಲಿದೆ.

TRENDING