Month: October 2019

ಅದ್ದೂರಿ ಮೆರವಣಿಗೆಯೊಂದಿಗೆ ವಾಲ್ಮೀಕಿ ಜಯಂತಿ ಆಚರಣೆ

ಕಲಬುರಗಿ : ಜಿಲ್ಲಾಡಳಿತದ ವತಿಯಿಂದ ಕಲಬುರ್ಗಿ ನಗರದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಸರ್ದಾರ್…

ದಲಿತರ ಕುಂದು ಕೊರತೆ ಸಭೆಯಲ್ಲಿ ಮುಖಂಡರಿಂದ ದೂರುಗಳ ಸುರಿಮಳೆ

ಶಿಡ್ಲಘಟ್ಟ : ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಯೋಜಿಸಲಾಗಿದ್ದ ದಲಿತರ ಕುಂದು ಕೊರತೆಗಳ ಸಭೆಯಲ್ಲಿ ಮುಖಂಡರು ಹಾಗೂ ಸಾರ್ವಜನಿಕರು ದೂರುಗಳ ಸುರಿಮಳೆಗೈದರು….

ವಾಲ್ಮೀಕಿಯವರ ಬದುಕು ನಾಗರಿಕತೆ ಬದಲಾವಣೆಗೆ ನಿದರ್ಶನ : ಶಾಸಕ ವಿ.ಮುನಿಯಪ್ಪ

ಶಿಡ್ಲಘಟ್ಟ : ನಾಗರಿಕತೆ ಬದಲಾವಣೆಗೆ ವಾಲ್ಮೀಕಿಯವರ ಬದುಕು ಒಂದು ಉತ್ತಮ ನಿದರ್ಶನ ಎಂದು ಶಾಸಕ ವಿ.ಮುನಿಯಪ್ಪ ಹೇಳಿದರು. ನಗರದ ಕಂದಾಯ…

ಫೋಟೋ ಪೂಜೆಗಷ್ಟೆ ಜಯಂತಿ ಸೀಮಿತವಾಗದೆ ಆದರ್ಶ ಪಾಲನೆಯಾಗಲಿ

ಬೆಳಗಾವಿ : ಜಿಲ್ಲೆಯ ಕಾಗವಾಡದ ತಹಶೀಲ್ದಾರ ಕಛೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ನೆರವೇರಿಸಲಾಯಿತು. ತಾಲ್ಲೂಕು ದಂಡಾಧಿಕಾರಿ ಪರಿಮಳಾ ದೇಶಪಾಂಡೆ…

ಮದುವೆಗೆ ವಿರೋಧ ಹಿನ್ನಲೆ ಪ್ರೇಮಿಗಳು ಆತ್ಮಹತ್ಯಗೆ ಶರಣು

ಸಕಲೇಶಪುರ : ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು ಇಬ್ಬರ ಮೃತದೇಹಗಳು ಪಟ್ಟಣದ ಹೃದಯ ಭಾಗದಲ್ಲಿರುವ ದೊಡ್ಡಕೆರೆಯಲ್ಲಿ ಪತ್ತೆಯಾಗಿವೆ. ಮೂಡಿಗೆರೆ…

ಮಹರ್ಷಿ ವಾಲ್ಮೀಕಿ ಜಯಂತಿಗೆ ಚಾಲನೆ ನೀಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ : ಜಿಲ್ಲಾಡಳಿತ, ಜಿಪಂ, ಮಹಾನಗರ ಪಾಲಿಕೆ ಹಾಗೂ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಯೋಜಿಸಲಾದ ಮಹರ್ಷಿ ವಾಲ್ಮೀಕಿ ಜಯಂತಿ…

ಅದ್ದೂರಿಯಾಗಿ ನೆರವೇರಿದ ಮಹರ್ಷಿ ವಾಲ್ಮೀಕಿ ದಿನಾಚರಣೆ

ಕೋಲಾರ : ನಗರದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಅದ್ಧೂರಿಯಾಗಿ ನೆರವೇರಿಸಲಾಯಿತು. ನಗರದ ಬಂಡಿಮಾಕಾಳಮ್ಮ ದೇವಾಲಯದ ಬಳಿ ವಾಲ್ಮೀಕಿ ಮೂರ್ತಿಗೆ ಮಾಲಾರ್ಪಣೆ,…

ಕೆಟ್ಟು ನಿಂತ ಶುದ್ಧ ಕುಡಿಯುವ ನೀರಿನ ಘಟಕ

ಪಾವಗಡ : ತಾಲ್ಲೂಕಿನ ಸುಂಕಾರ್ಲಕುಂಟೆ ಗ್ರಾಮದಲ್ಲಿ ನಾಲ್ಕು ವರ್ಷಗಳಿಂದ ಶುದ್ಧಕುಡಿಯುವ ನೀರಿನ ಘಟಕ ಕೆಟ್ಟು ನಿಂತಿರುವ ಪರಿಣಾಮ ಗ್ರಾಮಸ್ಥರು ಕುಡಿಯುವ…

ಜಿಗುಪ್ಸೆಯಿಂದ ಪೊಲೀಸ್ ಅಧಿಕಾರಿಯೋರ್ವರು ಆತ್ಮಹತ್ಯೆಗೆ ಯತ್ನ

ಮಂಡ್ಯ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಡಿವೈಎಸ್ಪಿಯೋರ್ವರು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಶ್ರೀರಂಗಪಟ್ಟಣ ಡಿವೈಎಸ್ಪಿ ಯೋಗಾನಂದ್…

error: Content is protected !!