ಚಡಚಣ : ರೇವತಗಾಂವದಲ್ಲಿ 73ನೇ ಸಂಭ್ರಮದ ಸ್ವಾತಂತ್ರ್ಯೋತ್ಸವದ

ರೇವತಗಾಂವ್ ನ ಗ್ರಾಮ ಪಂಚಾಯತಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಸಂಯುಕ್ತಾಶ್ರಯದಲ್ಲಿ ಪ್ರಾಥಮಿಕ ಶಾಲಾ ಆವರಣದಲ್ಲಿ 73 ನೇ ಸ್ವಾತಂತ್ಸೋವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಗ್ರಾಮ ಪಂಚಾಯತಿಯ ಮುಂಭಾಗದಲ್ಲಿ ಗ್ರಾಪಂ ಅಧ್ಯಕ್ಷರಾದ ಜಯಶ್ರೀ ವಾಘಮೋರೆಯವರು ಧ್ವಜಾರೋಹಣವನ್ನು ನೇರವೇರಿಸಿದರು.

ನಂತರ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಸ್ವಾತಂತ್ಸೋವದ ಧ್ವಜಾರೋಹಣವನ್ನು ಶಾಲೆಯ ಮುಖ್ಯಗುರುಗಳಾದ R.S.ಬಿಳೂರವರು ನೇರವೇರಿಸಿದರು ಕಾರ್ಯಕ್ರಮದಲ್ಲಿ ಗ್ರಾಮಸ್ತರು ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೇರವೇರಿದವು.

ಇದೇ ಸಂದರ್ಭದಲ್ಲಿ ಕಳೆದ ಸಾಲಿನಲ್ಲಿ SSLC ಹಾಗೂ PUC ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

Share Post

Leave a Reply

Your email address will not be published. Required fields are marked *

error: Content is protected !!