ಯುವತಿ ಹತ್ಯೆ ಖಂಡಿಸಿ ಪ್ರತಿಭಟನೆ

ಕಲಬುರಗಿ : ಗರ್ಭಪಾತ ಮಾಡಿಸೋ ನೆಪದಲ್ಲಿ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ
ಕಲಬುರ್ಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಸಾರ್ವಜನಿಕರು ಎಸ್ ವಿ ಪಿ ವೃತ್ತದಿಂದ ಡಿಸಿ ಕಚೇರಿಯ ವರೆಗೆ ಮೆರವಣಿಗೆ ಮಾಡಿ ಪ್ರತಿಭಟನೆಮಾಡಿದರು.

ಜಸ್ಟಿಸ್ ಪಾರ್ ಶಿಬಾ ರಾಣಿ ಎಂದು ಘೋಷಣೆ ಕೂಗಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡುವಂತೆ ಸರಕಾರಕ್ಕೆ ಒತ್ತಾಯಿಸಿದರು.

ಮೃತ ವಿದ್ಯಾರ್ಥಿ ಶಿಬಾತಾ ರಾಣಿಯ ಭಾವಚಿತ್ರ ಹಿಡಿದು ಪ್ರತಿಭಟನೆ ಮಾಡಿದರು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಜಿಲ್ಲಾಧಿಕಾರಿ
ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

Share Post

Leave a Reply

Your email address will not be published. Required fields are marked *

error: Content is protected !!