ರಾಜ್ಯ ಸರಕಾರದಿಂದ ಸಿಹಿ ಸುದ್ದಿ : ಪಿಯು ವಿದ್ಯಾರ್ಥಿಗಳಿಗೆ ಸಿಗಲಿದೆ ಬಿಸಿಯೂಟ!?

ಮುಂದಿನ ವರ್ಷದಿಂದ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರು: ಮುಂದಿನ ವರ್ಷದಿಂದ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಅದಮ್ಯ ಚೇತನ ಹಾಗೂ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ವತಿಯಿಂದ ಪೌಷ್ಟಿಕಾಂಶ ಯುಕ್ತ ಹಾಲು ನೀಡುವ ಯೋಜನೆಗೆ ಸುರೇಶ್​ ಕುಮಾರ್​ ಇಂದು ಚಾಲನೆ ನೀಡಿದ ಬಳಿಕ ಅವರು ಮಾಧ್ಯಮಗಳ ಜೊತೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಇದೇ ವೇಳೆ ಅವರು ಮಾತನಾಡಿ 10ನೇ ತರಗತಿಯವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದೆ. ಪಿಯುಸಿ ವಿದ್ಯಾರ್ಥಿಗಳಿಗೂ ಬಿಸಿಯೂಟ ವಿತರಿಸಬೇಕು ಎಂದು ಹಲವು ಬೇಡಿಕೆ ಇಟ್ಟಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!