ಅನರ್ಹ ಶಾಸಕ ಅರ್ಜಿಯನ್ನು ಕೆಲಕಾಲ ಮುಂದೂಡಿದ ನ್ಯಾಯಾಪೀಠ

ಬೆಂಗಳೂರು/ನವದೆಹಲಿ: ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಆದೇಶವನ್ನು ಪ್ರಶ್ನಿಸಿ ಹಾಗೂ ರಾಜ್ಯದ 15 ವಿಧಾನಸಭೆ ಕ್ಷೇತ್ರದ ಬೈ ಎಲೆಕ್ಷನ್‌ಗೆ ತಡೆಯಾಜ್ಞೆ ನೀಡುವುದಕ್ಕೆ ಸಂಬಂಧಪಟ್ಟಂತೆ ಎನ್‌.ವಿ ರಮಣ ಅವರ ನೇತ್ವದ ತ್ರಿಸದ್ಯಸ ಪೀಠ ಕೆಲ ಕಾಲ ಮುಂದೂಡಿದೆ.

ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಮಾಜಿ ಸ್ಪೀಕರ್ ಕೆ.ಆರ್. ರಮೇಶ್ ಕುಮಾರ್ ಆದೇಶವನ್ನು ಪ್ರಶ್ನಿಸಿ ಹಾಗೂ ರಾಜ್ಯದ 15 ವಿಧಾನಸಭೆ ಕ್ಷೇತ್ರದ ಬೈ ಎಲೆಕ್ಷನ್‌ಗೆ ದಿನಾಂಕ ನಿಗದಿ ಮಾಡಿರುವ ಚುನಾವಣಾ ಆಯೋಗದ ಕ್ರಮಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ ಅನರ್ಹ ಶಾಸಕರು ನ್ಯಾಯಾಲಯದ ಮೊರೆ ಹೋಗಿದ್ದರು,ಇಂದು ಎನ್‌.ವಿ ರಮಣ ಅವರ ನೇತ್ವದ ತ್ರಿಸದ್ಯಸ ಪೀಠದಲ್ಲಿ ಈ ಬಗ್ಗೆ ಅರ್ಜಿ ವಿಚಾರಣೆ ನಡೆಯಿತು. ಇದೇ ವೇಳೆ ನ್ಯಾಯಾಪೀಠ ಕಾಲ ಮುಂದೂಡಿದ್ದು 12-45ಕ್ಕೆ ನ್ಯಾಯಾಪೀಠ ಹೇಳಿ ಮುಂದೂಡಿದೆ.

Share Post

Leave a Reply

Your email address will not be published. Required fields are marked *

error: Content is protected !!