ಧಾರಾಕಾರ ಮಳೆಗೆ ಮೆಕ್ಕೆಜೋಳ ಬೆಳೆ ಸಂಪೂರ್ಣ ನಾಶ : ರೈತರು ಕಂಗಾಲು

ದಾವಣಗೆರೆ : ಜಿಲ್ಲೆಯಲ್ಲಿ ರಾತ್ರಿ ಸುರಿದ ಧಾರಾಕಾರವಾದ ಮಹಾ ಮಳೆಗೆ ಬೆಳೆಗಳೆಲ್ಲ ಧರೆಗೆ ಉರುಳಿದ್ದು ರೈತರು ಆತಂಕ ಪಡುವಂತಾಗಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹರಿಹರ, ಹೊನ್ನಾಳಿ, ತಾಲ್ಲೂಕು ಸೇರಿದಂತೆ ಹಲವು ಕಡೆಗಳಲ್ಲಿ ಸುರಿದ ಮಳೆಯಿಂದ ಫಲಕ್ಕೆ ಬಂದ ಮೆಕ್ಕೆಜೋಳ ಸೇರಿದಂತೆ ಹಲವು ಬೆಳೆಗಳು ಸಂಪೂರ್ಣವಾಗಿ ಕೊಚ್ಚಿ ಹೋಗಿ ನಾಶವಾಗಿವೆ.

ಇದರಿಂದ ಸಾಲಸೋಲ ಮಾಡಿ ಬೆಳೆದ ರೈತ ಕಂಗಾಲಾಗಿದ್ದು ತಲೆ ಮೇಲೆ ಕೈ ಹೊತ್ತು ಕೂರುವ ಪರಿಸ್ಥಿತಿ ನಿರ್ಮಾಣವಾಗಿದೆ.

Share Post

Leave a Reply

Your email address will not be published. Required fields are marked *

error: Content is protected !!