ವಿಶ್ವ ಏಡ್ಸ್ ದಿನಾಚರಣೆ ಜಾಥಾಗೆ ಚಾಲನೆ

ಕೋಲಾರ : ನಗರದಲ್ಲಿ ಇಂದು ವಿಶ್ವ ಏಡ್ಸ್ ದಿನಾಚರಣೆ ಜಾಥ ಮೆರವಣಿಗೆಗೆ ಜಿಲ್ಲಾಡಳಿತ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಸಾರ್ವಜನಿಕರಿಗೆ ಅರಿವು ಮೂಡಿಸುವ ಜಾಥ ಮೆರವಣಿಗೆ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿಎಸ್ ವೆಂಕಟೇಶ್ ಚಾಲನೆ ನೀಡಿದರು.

ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿರುವ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಸಾವಿರಾರು ವಿಧ್ಯಾರ್ಥಿಗಳು ಸೇರಿದಂತೆ ಸಂಘಸಂಸ್ಥೆಗಳ ಕಾರ್ಯಕರ್ತರು ಭಾಗಿಯಾಗಿದ್ದರು.

ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ವಿಜಯ್ ಕುಮಾರ್, ಜಿಲ್ಲಾ ಆಸ್ಪತ್ರೆ ಡಿಎಸ್ ಡಾ.ನಾರಾಯಣ ಸ್ವಾಮಿ ಇತರೆ ಅಧಿಕಾರಿಗಳು ಹಾಜರಿದ್ದರು.

Share Post

Leave a Reply

Your email address will not be published. Required fields are marked *

error: Content is protected !!