ಶಾಸಕಿ ಅಂಜಲಿ ನಿಂಬಾಳ್ಕರ್ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಕಾರು ಅಪಘಾತವಾಗಿದೆ. ಅಂಜಲಿ ನಿಂಬಾಳ್ಕರ್ ತಲೆಗೆ ಪೆಟ್ಟಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರ ಕಾರಿನ ಚಾಲಕ ಗನ್ ಮ್ಯಾನ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಖಾನಾಪುರ್ ನಿಂದ ಚುನಾವಣಾ ಪ್ರಚಾರ ಮುಗಿಸಿ ನಾಂದೇಡ್ ಗೆ ವಾಪಾಸ್ ಬರುವಾಗ ಕಾರು ಅಪಘಾತಗೊಂಡಿದೆ. ಸೊಲ್ಲಾಪುರ ಜಿಲ್ಲೆಯ ಮಂದ್ರೂಕ್ ನಲ್ಲಿ ಅಪಘಾತ ಸಂಭವಿಸಿದ್ದು ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.

Share Post

Leave a Reply

Your email address will not be published. Required fields are marked *

error: Content is protected !!