ಸಾಮಾಜಿಕ ಜಾಲ ತಾಣದಲ್ಲಿ ದಾಖಲೆ ಬರೆದ ಪ್ರಭಾಸ್

ಟಾಲಿವುಡ್ ನಟ ಪ್ರಭಾಸ್ ಸಾಮಾಜಿಕ ಜಾಲತಾಣದಲ್ಲಿ ಹೊಸದೊಂದು ದಾಖಲೆ ನಿರ್ಮಿಸಿದ್ದಾರೆ. ಇನ್‍ಸ್ಟಾಗ್ರಾಂ ಖಾತೆ ತೆರೆದ ಒಂದೇ ದಿನವೇ 7 ಲಕ್ಷ ಅಭಿಮಾನಿಗಳು ಪ್ರಭಾಸ್ ಅವರನ್ನು ಫಾಲೋ ಮಾಡಿದ್ದಾರೆ. ಈ ಮೂಲಕ ಇನ್‍ಸ್ಟಾಗ್ರಾಂನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ಭಾರತದ ಸೆಲೆಬ್ರಿಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಹಿಂದೆ  ಕಣ್ಸನೆ ಬೆಡಗಿ ಪ್ರಿಯಾ ವಾರಿಯಾರ್ ಒಂದೇ ದಿನದಲ್ಲಿ 6 ಲಕ್ಷ ಫಾಲೋವರ್ಸ್ ಪಡೆದು ದಾಖಲೆ ಬರೆದಿದ್ದರು. ಈಗ ಪ್ರಭಾಸ್ ಒಂದೇ ದಿನದಲ್ಲಿ 7 ಲಕ್ಷ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.ಈ ಮೂಲಕ ಪ್ರಭಾಸ್ ಸಾಮಾಜಿಕ ಜಾಲತಾಣದಲ್ಲಿ ದಾಖಲೆ ಬರೆದಿದ್ದಾರೆ.

 

Share Post

Leave a Reply

Your email address will not be published. Required fields are marked *

error: Content is protected !!