ಹಾರ್ದಿಕ್ ಪಟೇಲ್ ಗೆ ಅಪರಿಚಿತ ವ್ಯಕ್ತಿಯಿಂದ ಕಪಾಳಮೋಕ್ಷ..!

ಪಾಟೀದಾರ್‌ ಮೀಸಲಾತಿ ಆಂದೋಲನ ಮತ್ತು ಕಾಂಗ್ರೆಸ್‌ ನಾಯಕ ಹಾರ್ದಿಕ್‌ ಪಟೇಲ್‌ ಅವರಿಗೆ ಅಪರಿಚಿತ ವ್ಯಕ್ತಿಯೋರ್ವ ರ್ಯಾಲಿಯಲ್ಲಿ ಕಪಾಳಮೋಕ್ಷ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಹಾರ್ದಿಕ್‌ ಗುಜರಾತ್‌ನ ಸುರೇಂದ್ರ ನಗರ ಜಿಲ್ಲೆಯಲ್ಲಿ ಜನ ಆಕ್ರೋಶ ಸಭಾ ರ್ಯಾಲಿ ನಡೆಸುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಯೋರ್ವ ವೇದಿಕೆ  ಏರಿ  ಕಪಾಳ ಮೋಕ್ಷ ಮಾಡಿದ್ದಾನೆ. ಕಪಾಳಮೋಕ್ಷ ಮಾಡಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!