ಮಧು ಪತ್ತಾರ ಸಾವಿಗೆ ಚಾಲೆಂಜಿಂಗ್ ಸ್ಟಾರ್ ಖಂಡನೆ

ರಾಯಚೂರಿನಲ್ಲಿ ಎಂಜಿನಿಯರಿಂಗ್​​​ ವಿದ್ಯಾರ್ಥಿನಿ ಮಧು ಪತ್ತಾರ ಅನುಮಾನಾಸ್ಪದ ಸಾವಿಗೆ ಸ್ಯಾಂಡಲ್ ವುಡ್ ಖಂಡನೆ ವ್ಯಕ್ತಪಡಿಸಿದೆ. ಚಾಲೆಂಜಿಂಗ್​ ಸ್ಟಾರ್​ ದರ್ಶನ್ ಕೂಡಾ ಘಟನೆ ಖಂಡಿಸಿ​ ಟ್ವೀಟ್​ ಮಾಡಿದ್ದಾರೆ. ‘ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧುವಿನ ಅನುಮಾನಾಸ್ಪದ ಸಾವಿನ ತನಿಖೆ ಅತೀ ಶೀಘ್ರದಲ್ಲಿ ಸರಿಯಾಗಿ ನಡೆಯಬೇಕು. ಇಂಥ ಅಮಾನುಷ ಕೃತ್ಯವನ್ನು ಎಸಗಿರುವ ಕೀಚಕರಿಗೆ ಕಾನೂನು ಬದ್ಧವಾಗಿ ತಕ್ಕ ಶಾಸ್ತಿಯಾಗಬೇಕೆಂದು ಕೋರಿಕೊಳ್ಳುತ್ತಿದ್ದೇನೆ. ಈ ರೇಪ್ & ಮರ್ಡರ್ ಕೃತ್ಯಕ್ಕೆ ಇನ್ನಷ್ಟು ಕಠಿಣವಾದ ಕಾನೂನು ನಮ್ಮ ದೇಶದಲ್ಲಿ ರೂಪುಗೊಳ್ಳಬೇಕು’ ಅಂತಾ ಟ್ವೀಟ್​ ಮಾಡಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!