ಶ್ರೀಲಂಕಾಗೆ ಕರಾಳ ದಿನವಾದ ಈಸ್ಟರ್ ಭಾನುವಾರ- 137ಕ್ಕೂ ಅಧಿಕ ಮಂದಿ ದುರ್ಮರಣ

ಈಸ್ಟರ್ ಭಾನುವಾರದ ದಿನವಾದ ಇಂದು ಶ್ರೀಲಂಕಾದ ಮೂರು ಚರ್ಚುಗಳು ಮತ್ತು ಮೂರು ಹೋಟೆಲ್ ಗಳಲ್ಲಿ ಸಂಭವಿಸಿದ ಭೀಕರ ಸ್ಪೋಟದಲ್ಲಿ  137ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ  300  ಮಂದಿ ಗಾಯಗೊಂಡಿದ್ದಾರೆ .

ಕೊಲೊಂಬೊದಲ್ಲಿನ ಸೇಂಟ್ ಅಂತೋನಿ ಚರ್ಚ್, ಪಶ್ಚಿಮ ಕರಾವಳಿ ಪಟ್ಟಣವಾದ ನೆಗೋಂಬೊದಲ್ಲಿರುವ ಸೇಂಟ್ ಸೆಬಾಸ್ಟಿಯನ್ಸ್ ಚರ್ಚ್ ಮತ್ತು ಪೂರ್ವದ ಬ್ಯಾಟಿಕೊಲೊದಲ್ಲಿರುವ ಮತ್ತೊಂದು ಚರ್ಚ್ ನಲ್ಲಿ ಸ್ಫೋಟ ಸಂಭವಿಸಿದೆ. ಪಂಚತಾರಾ ಹೋಟೆಲ್ ಗಳಾದ  ಶಾಂಗ್ರಿಲಾ, ಸಿನ್ನಮೋನ್ ಗ್ರಾಂಡ್ ಮತ್ತು ಕಿಂಗ್ಸ್ ಬರಿ ಗಳನ್ನು ಗುರಿಯಾಗಿಸಿಕೊಂಡು ಸ್ಪೋಟ ನಡೆದಿದೆ.

Share Post

Leave a Reply

Your email address will not be published. Required fields are marked *

error: Content is protected !!