ಸುಪ್ರೀಂನಿಂದ ರಾಹುಲ್ ಗಾಂಧಿಗೆ ನ್ಯಾಯಾಂಗ ನಿಂದನೆ ನೋಟಿಸ್

ಚೌಕಿದಾರ್ ಚೋರ್ ಹೇ’ ಹೇಳಿಕೆ  ಕುರಿತಂತೆ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ. ನಿನ್ನೆ ರಾಹುಲ್ ಸುಪ್ರೀಂಕೋರ್ಟ್ ನಲ್ಲಿ ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ್ರು. ಆದ್ರೆ ರಾಹುಲ್ ಗಾಂಧಿ ನೀಡಿದ ವಿವರಣೆ ತೃಪ್ತಿದಾಯಕವಾಗಿಲ್ಲ ಎಂದು ಹೇಳಿ ಇಂದು ನ್ಯಾಯಾಲಯ ನೋಟಿಸ್​ ನೀಡಿದೆ. ಏಪ್ರಿಲ್ 30ರಂದು ಮುಂದಿನ ವಿಚಾರಣೆ ನಡೆಯಲಿದೆ. ರಾಹುಲ್ ಗಾಂಧಿ ತಮ್ಮ ವೈಯಕ್ತಿಕ ಹೇಳಿಕೆಯನ್ನು ಸುಪ್ರೀಂ ಕೋರ್ಟ್​ ಹೇಳಿಕೆಯೆಂಬಂತೆ ಬಿಂಬಿಸಿದ್ದಾರೆ ಎಂದು ಬಿಜೆಪಿಯ ಮೀನಾಕ್ಷಿ ಲೇಖಿ ಕೋರ್ಟ್​​ ಮೆಟ್ಟಿಲೇರಿದ್ದರು.  

Share Post

Leave a Reply

Your email address will not be published. Required fields are marked *

error: Content is protected !!