ಶೀಘ್ರವೇ ಬರಲಿದೆ 200 ಮತ್ತು 500 ಮುಖಬೆಲೆಯ ನೋಟುಗಳು

ಶೀಘ್ರವೇ ಭಾರತೀಯ ರಿಸರ್ವ್ ಬ್ಯಾಂಕ್ ಹೊಸ 200 ಮತ್ತು 500 ಮುಖಬೆಲೆಯ ನೋಟುಗಳನ್ನು ಪರಿಚಯಿಸಲಿದೆ. ಹೊಸ ನೋಟುಗಳು ಬಿಡುಗಡೆಯಾದ ಬಳಿಕವೂ ಹಳೆಯ ನೋಟುಗಳು ಚಾಲ್ತಿಯಲ್ಲಿರಲಿವೆ.

ಮಹಾತ್ಮ ಗಾಂಧೀಜಿ ಭಾವಚಿತ್ರದ ಜೊತೆಗೆ ಗವರ್ನರ್ ಶಕ್ತಿಕಾಂತ್ ದಾಸ್ ಅವರ ಸಹಿ ಈ ನೋಟ್ ನಲ್ಲಿ ಇರಲಿದೆ. ಶಕ್ತಿಕಾಂತ್ ದಾಸ್ ಅವರ ಸಹಿ, ಸೀರಿಸ್ ಹೊರತುಪಡಿಸಿ ಸದ್ಯ ಚಾಲ್ತಿಯಲ್ಲಿರುವ ನೋಟ್ ಗಳಿಗೂ ಹೊಸ ನೋಟ್‍ಗಳಿಗೂ ಯಾವುದೇ ವ್ಯತ್ಯಾಸವಿಲ್ಲ ಎಂದು ಆರ್ ಬಿಐ ತಿಳಿಸಿದೆ.

Share Post

Leave a Reply

Your email address will not be published. Required fields are marked *

error: Content is protected !!