ವಾರಾಣಾಸಿ ಅಖಾಡದಿಂದ ಹಿಂದೆ ಸರಿದ ಪ್ರಿಯಾಂಕ ವಾದ್ರಾ

ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುತ್ತಿರುವ ಉತ್ತರಪ್ರದೇಶದ ವಾರಾಣಸಿ ಕ್ಷೇತ್ರದಿಂದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ವಾದ್ರಾ  ಸ್ಪರ್ಧಿಸುತ್ತಿಲ್ಲ.

ವಾರಾಣಾಸಿಯಿಂದ ಅಜಯ್‌ ರಾಯ್‌ ಅವರಿಗೆ ಕಾಂಗ್ರೆಸ್‌ ಟಿಕೆಟ್‌ ನೀಡಲಾಗಿದೆ. ಕಳೆದ ಬಾರಿಯೂ ಅಜಯ್ ರಾಯ್ ಮೋದಿ ವಿರುದ್ಧ ಸ್ಫರ್ಧಿಸಿ ಮೂರನೇ ಸ್ಥಾನ ಪಡೆದಿದ್ರು.

ಈ ಹಿಂದೆ ಪಕ್ಷದ ಅಧ್ಯಕ್ಷ ಬಯಸಿದರೆ ನಾನು ಮೋದಿ ವಿರುದ್ಧ ವಾರಾಣಸಿಯಿಂದ ಕಣಕ್ಕಿಳಿಯುವುದಾಗಿ ಪ್ರಿಯಾಂಕಾ ಹೇಳಿದ್ದರು.

Share Post

Leave a Reply

Your email address will not be published. Required fields are marked *

error: Content is protected !!