ಹೊತ್ತಿ ಉರಿದ ಖಾಸಗಿ ಬಸ್

ತುಮಕೂರು:ಚಲಿಸುತ್ತಿದ್ದ ಎಸ್ ಆರ್ ಎಸ್ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಅದೃಷ್ಟವಶಾತ್  ಬಸ್ ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ಕೆನಾಲಿಲಿಗೆ ಖಾಸಗಿ ಬಸ್ ಸಂಪೂರ್ಣ ಭಸ್ಮವಾಗಿದೆ. ಇನ್ನು ತುಮಕೂರಿನಿಂದ ಬೆಂಗಳೂರು ಕಡೆ ಹೋಗುತ್ತಿತ್ತು. ಈ ವೇಳೆ ಬಸ್ ಗೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಕ್ಯಾಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!