ಪ್ರೀತ್ಸೋದೆ ತಪ್ಪಾ…? ಪ್ರೀತಿ ಮಾಡಿದಕ್ಕೆ ಮುಂದೇನು ಆಯ್ತು ನೋಡಿ..

ವಿಜಯಪುರ-ಜಿಲ್ಲೆಯ ತಿಕೋಟ ತಾಲೂಕಿನ  ಕನಮಡಿ ಗ್ರಾಮದ ಹೊರ ಭಾಗದ ಜಮೀನಿನಲ್ಲಿ ಪ್ರೇಮಿಗಳಿಬ್ಬರು ನೇಣಿಗೆ ಶರಣಾಗಿದ್ದಾರೆ. ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳು. ಆದ್ರೆ ಇದೀಗ ಇವರಿಬ್ಬರ ಪ್ರೇಮ ವಿಚಾರ ಮನೆಯವರಿಗೆ ತಿಳಿದಿದ್ದಕ್ಕೆ ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ತಿಕೋಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!