ಬಿಬಿಎಂಪಿ ಉಪಚುನಾವಣೆ, ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಾವೇರಿ ಪುರ ವಾರ್ಡ್ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಪಲ್ಲವಿ.ಸಿ. ಅವರು ನಾಮಪತ್ರ ಸಲ್ಲಿಸಿದರು. ಮೇ 29ರಂದು ಉಪ ಚುನಾವಣೆ ನಡೆಯಲಿದೆ.

ಬಿಜೆಪಿ ಅಭ್ಯರ್ಥಿ ಪಲ್ಲವಿ.ಸಿ. ಅವರು ನಾಮಪತ್ರವನ್ನು ಸಲ್ಲಿಕೆ ಮಾಡಿದರು. ಗೋವಿಂದರಾಜನಗರ ವಾರ್ಡ್ ಬಿಬಿಎಂಪಿ ಸದಸ್ಯ ಕೆ.ಉಮೇಶ್ ಶೆಟ್ಟಿ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಚನ್ನಪ್ಪ ಮತ್ತು ಬಿಜೆಪಿಯ ಹಲವು ಮುಖಂಡರು ಉಪಸ್ಥಿತರಿದ್ದರು.

Share Post

Leave a Reply

Your email address will not be published. Required fields are marked *

error: Content is protected !!