‘ರಾಜ್ಯದ ಜನತೆಗೆ ಕರೆಂಟ್ ಶಾಕ್’

ಬೆಂಗಳೂರು : ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದ ಜನರಿಗೆ ವಿದ್ಯುತ್ ದರ ಏರಿಕೆಯ ಶಾಕ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ವಿದ್ಯುತ್ ಇಲಾಖೆ ಈಗಾಗಲೇ ಬೆಲೆ ಏರಿಕೆ ಕುರಿತು ಕಳೆದ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದರೆ ಚುನಾವಣೆ ಇದ್ದ ಕಾರಣ ಸರ್ಕಾರ ಬೆಲೆ ಏರಿಕೆ ಮಾಡಲು ಮುಂದಾಗಿರಲಿಲ್ಲ. ಆದರೆ, ಇಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರಿನಲ್ಲಿ ಇಂಧನ ಹಾಗೂ ಜಲಮಂಡಳಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಮೇ. 23 ರ ನಂತರ ಬೆಲೆ ಏರಿಸಲು ಸಿಎಂ ಸೂಚಿಸಿದ್ದಾರೆ ಎನ್ನಲಾಗಿದೆ.

Share Post

Leave a Reply

Your email address will not be published. Required fields are marked *

error: Content is protected !!