ಚಪ್ಪಲಿ ಆಯ್ತು, ಈಗ ಕಮಲ್ ಹಾಸನ್ ಸಭೆಯಲ್ಲಿ ಮೊಟ್ಟೆ, ಕಲ್ಲು ಎಸೆತ

ಚೆನ್ನೈ: ತಮಿಳುನಾಡಿನ ಕರೂರ್ ಜಿಲ್ಲೆಯ ಅರವಕುರಿಚಿ ಎಂಬಲ್ಲಿ ಗುರುವಾರ ರಾತ್ರಿ ನಡೆಯುತ್ತಿದ್ದ ಕಮಲ್ ಹಾಸನ್ ಕಾರ್ಯಕ್ರಮದಲ್ಲಿ ಜನರು ಮೊಟ್ಟೆ ಮತ್ತು ಕಲ್ಲುಗಳನ್ನು ಎಸೆದ ಘಟನೆ ವರದಿಯಾಗಿದೆ.

ಕಾರ್ಯಕ್ರಮ ಆರಂಭವಾಗುತ್ತಿದ್ದಂತೆಯೇ ವೇದಿಕೆಯ ಮೇಲೆ ಕಲ್ಲು ಮತ್ತು ಮೊಟ್ಟೆಗಳನ್ನು ಬೀಳತೊಡಗಿದ್ದವು. ತಕ್ಷಣವೇ ಪೊಲೀಸರು ಕ್ರಮ ಕೈಗೊಂದಿದ್ದರಿಂದ ಯಾರಿಗೂ ಅಪಾಯವಾಗಿಲ್ಲ ಎನ್ನಲಾಗಿದೆ.

Share Post

Leave a Reply

Your email address will not be published. Required fields are marked *

error: Content is protected !!