ಪೋಷಕರೇ ಎಚ್ಚರ… ಎಚ್ಚರ ಹುಟ್ಟುವ ಮಕ್ಕಳಿಗೆ ಹೆಚ್ಚುತ್ತಿದೆ ಅಂತೆ ಕಣ್ಣಿನ ಕ್ಯಾನ್ಸರ್ !

ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್‌ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ.

ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು.

Share Post

Leave a Reply

Your email address will not be published. Required fields are marked *

error: Content is protected !!