ಬಿಜೆಪಿ ಬೆಂಬಲಿಸ್ತಾರಾ ಸುಮಲತಾ : ಗೆಲುವಿನ ಬಗ್ಗೆ BSY ಹೇಳಿದ್ದೇನು..?

ಮಂಡ್ಯ : ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಸುಮಲತಾ ಅಂಬರೀಶ್ ಗೆಲುವಿನತ್ತ  ಹೆಜ್ಜೆ ಹಾಕುತ್ತಿದ್ದು, ಈ ಬಗ್ಗೆ ಬಿಜೆಪಿ ನಾಯಕ ಬಿಎಸ್ ವೈ ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ. 

ಬಿಜೆಪಿ ಅಭ್ಯರ್ಥಿಗಳು 24 ಕ್ಷೇತ್ರದಲ್ಲಿ ಗೆಲುವು ಪಡೆದಿರುವುದಕ್ಕಿಂತ ಹೆಚ್ಚಿನ ಸಂತೋಷವಾಗಿದೆ. ಕೋಟಿ ಕೋಟಿ ಹಣ ಖರ್ಚು ಮಾಡಿ ಗೆಲುವು ಪಡೆಯಬಹುದು ಎಂದುಕೊಂಡವರಿಗೆ ಮಂಡ್ಯದ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದರು. 

Share Post

Leave a Reply

Your email address will not be published. Required fields are marked *

error: Content is protected !!