ಬರ್ತ್​ಡೇ ದಿನ ಅಭಿಮಾನಿಗಳಿಗೆ ರಕ್ಷಿತ್ ಶೆಟ್ಟಿ ಗಿಫ್ಟ್​..!

ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್‌ ಶೆಟ್ಟಿಗೆ ಇಂದು 36ನೇ ಹುಟ್ಟುಹಬ್ಬದ ಸಂಭ್ರಮ. ರಕ್ಷಿತ್ ಶೆಟ್ಟಿ ಸದ್ಯ ಅವನೇ ಶ್ರೀಮನ್ನಾರಾಯಣ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಬಿಡುವಿಲ್ಲದ ಕೆಲಸಗಳ ಕಾರಣದಿಂದಾಗಿ ಕಳೆದೊಂದು ವರ್ಷದಿಂದ ರಕ್ಷಿತ್​ ಫೇಸ್‌ಬುಕ್‌, ಟ್ವಿಟರ್‌, ಇನ್ಸ್​ಟಾಗ್ರಾಂನಿಂದ ದೂರವಿದ್ದರು. ಆದ್ರೀಗ ಅಭಿಮಾನಿಗಳ ಒತ್ತಾಸೆಗೆ ಮಣಿದು ಇಂದು ಸಾಮಾಜಿಕ ಜಾಲತಾಣಗಳಿಗೆ ಎಂಟ್ರಿ ಕೊಡಲು ರಕ್ಷಿತ್​ ರೆಡಿಯಾಗಿದ್ದಾರೆ. ಈ ಮೂಲಕ ತಮ್ಮ ಬರ್ತ್​ ಡೇಗೆ ಫ್ಯಾನ್ಸ್​ಗೆ ಗಿಫ್ಟ್ ನೀಡೋಕೆ ಕಿರಿಕ್ ಪಾರ್ಟಿ ಚೆಲುವ ಉತ್ಸುಕರಾಗಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!