ಗ್ರಾಮ ಪಂಚಾಯಿತ್ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಚಡಚನ : ರೇವತಗಾಂವ ಗ್ರಾಮ ಪಂಚಾಯತಿ ಮಟ್ಟದ 2019-20ನೇ ಸಾಲಿನ ಕ್ರೀಡಾಕೂಟಕ್ಕೆ ಗ್ರಾಪಂ ಅಧ್ಶಕ್ಷರಾದ ಜಯಶ್ರೀ ವಾಘಮೋರೆಯವರು ಕ್ರೀಡಾ ಜ್ಯೋತಿಯನ್ನು ಹೊತ್ತಿಸುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಚಡಚಣ ಕ್ಲಸ್ಟರ್‌ನ ಸಿಆರ್‌ಪಿ ಸದಾಶಿವ ಪೂಜಾರಿ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಕ್ರೀಡಾ ಆಸಕ್ತಿಯನ್ನು ಮೂಡಿಸುವುದು ಬಹು ಮುಖ್ಯವಾಗಿದೆ ಎಂದರು. ಕ್ರೀಡೆಗಳಿಂದ ಮಕ್ಕಳು ದೈಹಿಕವಾಗಿ ಹಾಗೂ ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದು ಹೇಳಿದರು.
ವಿದ್ಯಾರ್ಥಿಗಳು ವಿವಿಧ ಆಟೋಟಗಳಲ್ಲಿ ಬಹಳ ಆಸಕ್ತಿಯಿಂದ ಭಾಗವಹಿಸಿದ್ದರು

ಶ್ರೀಕಾಂತ ಬಗಲಿ, ದಿ ನ್ಯೂಸ್24 ಕನ್ನಡ

Share Post

Leave a Reply

Your email address will not be published. Required fields are marked *

error: Content is protected !!