ರಾಜಕೀಯ

ಸಿದ್ದರಾಮಯ್ಯಗೆ ಹೈಕಮಾಂಡ್ ಬಿಗ್ ಶಾಕ್ : ಪರಮೇಶ್ವರ್ ಗೆ `ವಿಪಕ್ಷ ನಾಯಕ’ನ ಪಟ್ಟ?

ಬೆಂಗಳೂರು : ವಿಪಕ್ಷ ನಾಯಕ ಸ್ಥಾನದ ನಿರೀಕ್ಷೆಯಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಬಿಗ್ ಶಾಕ್ ನೀಡಿದ್ದು,…

ಸಿಎಂ ವಿರುದ್ಧ ಅಮಿತ್ ಶಾಗೆ ಬಿ.ಎಲ್. ಸಂತೋಷ್ ರಿಪೋರ್ಟ್!

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ, ಇಲ್ಲಿನ ನಾಯಕರ ಜುಟ್ಟು, ಹೈಕಮಾಂಡ್ ನಾಯಕರ ಕೈ ಹಿಡಿತಕ್ಕೆ…

ಡಿ.ಕೆ.ಶಿ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌, ‘ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಇಡಿಯಿಂದ ನೋಟಿ‌ಸ್‌’!?

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಕೇಸಿಗೆ…

ಉಪ-ಚುನಾವಣೆಗೆ ನೊಟಿಫಿಕೇಶನ್ ಹೊರಡಿಸುವಂತೆ ರಾಜ್ಯಪಾಲರಿಂದ ಪತ್ರ

ಬೆಂಗಳೂರು: ಅನರ್ಹ ಶಾಸಕರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸುಪ್ರೀಂಕೋರ್ಟ್ ನಡೆಯಿಂದ ಆತಂಕಕ್ಕೊಳಗಾಗಿದ್ದ ಅನರ್ಹ ಶಾಸಕರಿಗೆ ರಾಜ್ಯಪಾಲ ವಿ.ಆರ್.ವಾಲಾ ಮತ್ತೊಂದು…

ಸರ್ಕಾರಕ್ಕೆ ಜನರ ಶಾಪ ತಟ್ಟುವುದು ಖಚಿತ: ಎಂ ಬಿ ಪಾಟೀಲ್

ಬೆಂಗಳೂರು: ಸರ್ಕಾರದ ವೈಫಲ್ಯತೆಗಳನ್ನು ಮುಚ್ಚಿಹಾಕಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದು, ಹಗರಣಗಳ ತನಿಖೆಗೆ ಆದೇಶಿಸುವ ಮೂಲಕ ವಿಷಯಾಂತರ ಮಾಡುತ್ತಿದ್ದಾರೆ ಎಂದು ಮಾಜಿ ಜಲಸಂಪನ್ಮೂಲ…

ಅವತ್ತು ಎದೆ ಬಗೆದ್ರೆ ಸಿದ್ದರಾಮಯ್ಯ ಇದಾರೆ ಅಂದಿದ್ದು ನಿಜ, ಆದ್ರೆ ಈಗ ಎತ್ತಿ ಸೈಡಿಗಿಟ್ಟಿದ್ದೇನೆ: ಅನರ್ಹ ಶಾಸಕ ಎಂಟಿಬಿ ನಾಗರಾಜು

ಅವತ್ತು ಎದೆ ಬಗೆದರೆ ಸಿದ್ದರಾಮಯ್ಯ ಇದಾರೆ ಅಂದಿದ್ದು ನಿಜ. ಆದ್ರೆ ಈಗ ಅವರನ್ನ ಎತ್ತಿ ಸೈಡಿಗಿಟ್ಟಿದ್ದೇನೆ. ಈಗ ನನ್ನ ಎದೆಯಲ್ಲಿ…

ವಿಪಕ್ಷ ನಾಯಕನ ಸ್ಥಾನದಲ್ಲಿ ಕೂರಲು ಸಿದ್ದರಾಮಯ್ಯ ಪ್ರಯತ್ನ..!

ಕೊನೆ ಹಂತದಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಮೂಲ ಕಾಂಗ್ರೆಸಿಗರು ಅಡ್ಡಿಪಡಿಸಿದ್ದರಿಂದ ಹಠಕ್ಕೆ ಬಿದ್ದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೈಕಮಾಂಡ್‍ನ…

ಪ್ರಜ್ವಲ್-ನಿಖಿಲ್ ಜೊತೆ ಎಚ್ ಡಿಡಿ ರಾಜ್ಯ ಪ್ರವಾಸ!

ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಪತನಗೊಂಡು, ಹಲವು ಶಾಸಕರು ಪಕ್ಷ ತ್ಯಜಿಸಿದ್ದಾರೆ, ಜೊತೆಗೆ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಮಕಾಡೆ ಮಲಗಿದೆ.ಹೀಗಾಗಿ ಮಾಜಿ…

error: Content is protected !!