ಕರ್ನಾಟಕವನ್ನ ಬಿಜೆಪಿ ಮುಕ್ತ ಮಾಡಬೇಕು – ಸಿದ್ದರಾಮಯ್ಯ

ರಾಜ್ಯದ 28 ಕ್ಷೇತ್ರಗಳಲ್ಲಿ  ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕರ್ನಾಟಕವನ್ನು ಬಿಜೆಪಿ ಮುಕ್ತ ಮಾಡಬೇಕು ಅಂತಾ ಸಮನ್ವಯ ಸಮಿತಿ ಅarctic fox hair dye on dark hair famous asian dating sitesಧ್ಯಕ್ಷ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಬೆಂಗಳೂರಿನ ಮಾದವಾರದಲ್ಲಿ ಮೈತ್ರಿ ಪಕ್ಷಗಳ ಜಂಟಿ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮwizard of oz ruby slippers slot best lesbian dating sitesಯ್ಯ ಜೆಡಿಎಸ್​ ಅಭ್ಯರ್ಥಿ ಇರುವ ಕ್ಷೇತ್ರದಲ್ಲಿ ನಮ್ಮ ಕಾರ್ಯಕರ್ತರು. ನಮ್ಮ ಅಭ್ಯರ್ಥಿ ಇರುವ ಕಡೆ ಜೆಡಿಎಸ್​ ಕಾರ್ಯಕರ್ತರು ಸೇರಿ ಕೆಲಸ ಮಾಡಬೇಕು ಅಂತ ಹೇಳಿದ್ರು.  ಈ ಮೂಲಕ ರಾಜ್ಯವನ್ನು ಬಿಜೆಪಿ ಮುಕ್ತ ಮಾಡಬೇಕು ಅಂತಾ ಕರೆ ನೀಡಿದ್ರು. ಪ್ರಧಾನಿ ಮೋದಿ ಕೊಟ್ಟ ಮಾತಿನಂತೆ ನಡೆದಿಲ್ಲ. ಮತ್ತೆ ಪ್ರಧಾನ ಮಂತ್ರಿಯಾಗಲು ಮೋದಿ ಕುಟಿಲ ಪ್ರಯತ್ನ ಮಾಡುತ್ತಿದ್ದಾರೆ. 5 ವರ್ಷದ ಅಧಿಕಾರಾವಧಿಯಲ್ಲಿ arctic fox hair dye on dark hair famous asian dating sitesಮೋದಿ ದೇಶವನ್ನು ಹಾಳುಮಾಡಿದ್ದಾರೆ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಅಂತ ಸಿದ್ದರಾಮಯ್ಯ ಆರೋಪಿಸಿದ್ದಾರೆ.