ಮಂಡ್ಯದಲ್ಲಿ ಜೋಡೆತ್ತುಗಳ ಭರ್ಜರಿ ಪ್ರಚಾರ

ಮಂಡ್ಯ ಲೋಕಸಭಾ ಅಖಾಡ ರಂಗೇರಿದೆ. ಶ್ರೀರಂಗಪಟ್ಟಣದಲ್ಲಿ ಸುಮಲತಾ ಪರ ನಟ ಯಶ್ ಮತಯಾತನೆ ಮಾಡಿದ್ರು. ಈ ವೇಳೆ ಮಾತನಾಡಿದ ನಟ ಯಶ್ ಸುಮಲತಾ ಮಂಡ್ಯ ಸೊಸೆ ಅಲ್ಲ ಎಂಬ ಟೀಕೆಗೆ ತಿರುಗೇಟು ನೀಡಿದ್ರು.  ಇನ್ನೊಂದೆಡೆ ನಟ ದರ್ಶನ್ ಕೂಡ ಭರ್ಜರಿ ಪ್ರಚಾರ ನಡೆಸಿದ್ರು. ದರ್ಶನ್ ಗೆ ನೆನಪಿರಲಿ ಪ್ರೇಮ್ ಸಾಥ್ ನೀಡಿದ್ರು. ಮದ್ದೂರಿನಲ್ಲಿ ಸುಮಲತಾ ಅಂಬರೀಶ್ ಭರ್ಜರಿ ಪ್ರಚಾರ ನಡೆಸಿದ್ರು.