ಕೇರಳದ ವಯನಾಡ್ ನಿಂದಲೂ ರಾಹುಲ್ ಅದೃಷ್ಟ ಪರೀಕ್ಷೆ

ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ  ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಿಂದಲೂ ಸ್ಪರ್ಧಿಸುವುದುmacau online casinos lesbian dating sites ಖಚಿತವಾಗಿದೆ.  ರಾಹುಲ್‌ ಗಾಂಧಿ  ಪ್ರಸ್ತುತ ಉತ್ತರ ಪ್ರದೇಶದ ಅಮೇಥಿ ಲೋಕ ಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಈ ಬಾರಿಯೂ ಸಹ ರಾಹುಲ್‌ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ. ದಕ್ಷಿಣ ಭಾರತದ ಕೇರಳ ರಾಜ್ಯದಿಂದಲೂ ರಾಗಾ  ತry40460 is latinfeels legitಮ್ಮ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ.

ದಕ್ಷಿಣ ಭಾರತದ ಎಲ್ಲಾ ರಾಜ್ಯಗಳೂ ತಮ್ಮ ತಮ್ಮ ರಾಜ್ಯಗಳಿಂದ ಸ್ಪರ್ಧಿಸುವಂತೆ ರಾಹುಲ್ಗಾಂಧಿ ಅವರಿಗೆ ಮನವಿ ಮಾಡಿಕೊಂಡಿದ್ದವು. ಈ ವಿಚಾರವಾಗಿ ಬಹಳಷ್ಟು ಯೋಚಿಸಿ ಚರ್ಚಿಸಿದ ಬಳಿಕ ನಮ್ಮ ಪಕ್ಷದ ಅಧ್ಯಕ್ಷರು ಕೇರಳದ ವಯನಾಡ್‌ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧಿry40460 is latinfeels legitಸಲು ಸಮ್ಮತಿಸಿದ್ದಾರೆ.