Sunday, November 29, 2020
Home ಜಿಲ್ಲೆ ಧಾರವಾಡ ಮದುವೆ ಮುಗಿಸಿಕೊಂಡು ಮನೆಗೆ ಹೋಗುತ್ತಿದ ಕಾರ್ ಅಪಘಾತ.

ಇದೀಗ ಬಂದ ಸುದ್ದಿ

ವೈದ್ಯ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು : ವೈದ್ಯ ವಿದ್ಯಾರ್ಥಿಗಳಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಜನವರಿ 19 ರಿಂದ ಎಂಬಿಬಿಎಸ್ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು...

ಅಂಡರ್ ವರ್ಲ್ಡ್ ಡಾನ್ ಪಾತ್ರದಲ್ಲಿ ಸ್ಯಾಂಡಲ್ ವುಡ್...

 ಅಂಡರ್ ವರ್ಲ್ಡ್ ಡಾನ್ ಆಗಿ ಮೆರೆದಿದ್ದ ಮುತ್ತಪ್ಪ ರೈ ಜೀವನಾಧಾರಿತ ರೋಚಕ ಕಥೆ ಇದೀಗ ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಆಗಿ ತೆರೆಗೆ ಬರಲಿದೆ. ಈಗಾಗಲೇ ಮುತ್ತಪ್ಪ ರೈ ಪಾತ್ರದ...

ಆಧಾರ್ ಕಾರ್ಡ್ ಹೊಂದಿದವರಿಗೆ ಮತ್ತೊಂದು ಗುಡ್ ನ್ಯೂಸ್

ಈಗಿನ ಕಾಲದಲ್ಲಿ ಯಾವುದೇ ಸರ್ಕಾರಿ ಕೆಲಸ ಆಗಬೇಕು ಅಂದ್ರುನೂ ಆಧಾರ್​ ಕಾರ್ಡ್​ ಬೇಕೆ ಬೇಕು. ಈ ಆಧಾರ್​​​ ಕಾರ್ಡ್​ನಲ್ಲಿರುವ ಮಾಹಿತಿಯನ್ನ ಬದಲಾವಣೆ ಮಾಡೋದು ಅಂದ್ರೆ ಸರ್ಕಾರಿ ಕಚೇರಿಗಳಿಗೆ ಅಲೆದಾಟ ಮಾಡಬೇಕಿತ್ತು.

BIG NEWS : SSLC ಪರೀಕ್ಷೆ ವೇಳಾಪಟ್ಟಿ...

ಬೆಂಗಳೂರು: ಕೊರೋನಾ ಸೋಂಕಿನ ಕಾರಣ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಬೇಕೇ? ಬೇಡವೇ? ಎನ್ನುವ ಚರ್ಚೆ ಮುಂದುವರೆದಿದೆ. ಈ ನಡುವೆ 2021 ನೇ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯನ್ನು ನಡೆಸುವ ಕುರಿತಾಗಿಯೂ...

ರಾಜ್ಯ ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ...

ತುಮಕೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ವಿವಿಗಳಲ್ಲಿ ಪದವಿ ವ್ಯಾಸಾಂಗ ಮಾಡುವ ರೈತರ ಮಕ್ಕಳಿಗೆ ಮೀಸಲಾತಿಯನ್ನು ಶೇ. 50 ಕ್ಕೆ ಹೆಚ್ಚಿಸುವ ಬಗ್ಗೆ...

ಮದುವೆ ಮುಗಿಸಿಕೊಂಡು ಮನೆಗೆ ಹೋಗುತ್ತಿದ ಕಾರ್ ಅಪಘಾತ.

ಧಾರವಾಡ ದಿಂದ ಮದುವೆಯನ್ನು ಮುಗಿಸಿಕೊಂಡು ವಧು ವರರನ್ನು ಕರೆದುಕೊಂಡು ಹೋಗಿತಿದ್ದ ಕಾರೊಂದು ರಸ್ತೆ ವಿಭಜಗಕ್ಕೆ ಡಿಕ್ಕಿ ಹೊಡೆದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ವಧುವಿಗೆ ಗಾಯ ವದುವನ್ನು ಹುಬ್ಬಳ್ಳಿಯ KMC ಆಸ್ಪತ್ರೆಗೆ ರವಾಣಿಸಿದ ಸ್ಥಳೀಯರು. ಅವಣ್ಣವರ ಅವರ ಕುಟುಂಬದ ಮದುವೆ ಕಾರ್ಯದಲ್ಲಿ ಬಾಗಿಯಾಗಿ ವದುವಾದ ಅಂಕಿತಾ ಅವರನ್ನು ಹುಬ್ಬಳ್ಳಿಯಲ್ಲಿರುವ ಹೊಸೂರಿನ ಮನೆಗೆ ಕರೆದುಕೊಂಡು ಹೋಗುವಾಗ ಘಟನೆ. ರವಿ ಹಾಗೂ ಅಂಕಿತಾ ಅವರ ಮದುವೆ ಇಂದು ಧಾರವಾಡದಲ್ಲಿ ಆಗಿತ್ತು

TRENDING