Sunday, September 19, 2021
Homeಜಿಲ್ಲೆಬಳ್ಳಾರಿಕೃಷಿ ಕೂಲಿಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ.

ಇದೀಗ ಬಂದ ಸುದ್ದಿ

ಕೃಷಿ ಕೂಲಿಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿ.

ಸಿರುಗುಪ್ಪ ತಾಲ್ಲೂಕಿನ ಕೊತ್ತಲಚಿಂತ ಗ್ರಾಮದಿಂದ ಸೀಮಾಂದ್ರದ ಗೆಜ್ಜೆಳ್ಳಿ ಗ್ರಾಮಮಕ್ಕೆ ತೆರಳುವ ಸಮಯದಲ್ಲಿ 35ಜನರನ್ನು ಕೊಂಡೊಯ್ಯುತ್ತಿದ್ದ ಸಮಯದಲ್ಲಿ ಘಟನೆ. ಗೆಜ್ಜೆಳ್ಳಿ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ. ಐದು ಜನರಿಗೆ ತೀವ್ರವಾದ ಗಾಯವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆ ಗಾಗಿ ಬಳ್ಳಾರಿ ವಿಮ್ಸ ಗೆ ಕಳುಹಿಸಿದ್ದು, ಚಿಕಿತ್ಸೆ ಪಲಕಾರಿಯಾಗದೆ ಪವಡೆಪ್ಪ 35 ವಿಮ್ಸನಲ್ಲಿ ಮೃತ ಪಟ್ಟಿದ್ದಾನೆಂದು ತಿಳಿದು ಬಂದಿದೆ. ಇನ್ನುಳಿದವರಿಗೆ ನಗರದ ತಾಲೂಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿಡಲಾಗುತ್ತಿದೆ. ಸ್ಥಳಕ್ಕೆ ಆಂಧ್ರದ ಕೌತಾಳಂ ಪೊಲೀ ಸರ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img