Saturday, December 5, 2020
Home ಜಿಲ್ಲೆ ಧಾರವಾಡ ಭಾರತೀಯ ವಾಯು ಸೇನೆ ನಡೆಸಿದ ಸರ್ಜಿಕಲ್ ಬಗ್ಗೆ ಸಾಕ್ಷಿ ಕೇಳಿದ ವಿಚಾರ ಗೃಹ ಸಚಿವ ಎಮ್.ಬಿ...

ಇದೀಗ ಬಂದ ಸುದ್ದಿ

ಡೇಟಾಬೇಸ್ ನಲ್ಲಿ ನಿಮ್ಮ ಆಧಾರ್ ನೊಂದಿಗೆ ಮೊಬೈಲ್...

ನವದೆಹಲಿ : ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಡೇಟಾಬೇಸ್ ನಲ್ಲಿ ನಿಮ್ಮ ಆಧಾರ್ ನೊಂದಿಗೆ ಮೊಬೈಲ್ ನಂಬರ್ ಲಿಂಕ್ ಮಾಡುವುದು ಅಗತ್ಯ. ಇದಕ್ಕೆ ಅನೇಕ ಕಾರಣಗಳಿವೆ. ಅದರಲ್ಲಿ...

ಸಕಾಲ ಸೇವಾ ಆಯೋಗ ಸ್ಥಾಪನೆ: ಸಚಿವ ಎಸ್....

ಬೆಂಗಳೂರು: ಸಕಾಲ ಸೇವೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ರಾಜ್ಯ ಸರ್ಕಾರ ಸಕಾಲ ಸೇವಾ ಆಯೋಗ ರಚಿಸಲು ಚಿಂತನೆ ನಡೆಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಮಿಷನ್...

ಕರ್ನಾಟಕ ಬಂದ್ ಹಿನ್ನೆಲೆ: ಮೆಜೆಸ್ಟಿಕ್ ನಮ್ಮ ಮೆಟ್ರೋ...

 ಬೆಂಗಳೂರು, ಡಿ.05: ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಮೆಜೆಸ್ಟಿಕ್‌ ಮೆಟ್ರೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಮೆಜೆಸ್ಟಿಕ್‌ನಲ್ಲಿ ಹೆಚ್ಚು ಜನಸಂದಣಿ ಇರುತ್ತದೆ, ಹಾಗೆಯೇ ಟೌನ್‌ಹಾಲ್‌ಗೆ ಹತ್ತಿರವಿರುವ ಕಾರಣ ಯಾವುದೇ...

ದೇಶದಲ್ಲಿ ಒಂದೇ ದಿನದಲ್ಲಿ 36,652 ಕೊರೋನಾ ಪ್ರಕರಣ...

ನವದೆಹಲಿ: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 36,652 ಪ್ರಕರಣ ದಾಖಲಾಗಿದ್ದು, ಈವರೆಗೆ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 96 ಲಕ್ಷ ಗಡಿ ದಾಟಿದೆ.

ಲಸಿಕೆಯಿಂದ ಕೊರೋನ ಸೊಂಕು ಕಡಿಮೆ ಆಗೋಲ್ಲ :...

ಈಗ ಲಸಿಕೆಗಳು ಹತ್ತಿರವಾದ ಹಿನ್ನೆಲೆಯಲ್ಲಿ, ಕೊರೊನಾವೈರಸ್ ಸಾಂಕ್ರಾಮಿಕರೋಗದ ಬಗ್ಗೆ ಸರ್ಕಾರಗಳು ಮತ್ತು ನಾಗರಿಕರು ತಮ್ಮ ರಕ್ಷಣೆಯಿಂದ ವಾಪಸ್ಸು ಆಗಬಾರದು ಎಂದು ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ಶುಕ್ರವಾರ ಎಚ್ಚರಿಕೆ ನೀಡಿದ್ದಾರೆ.ವಿಶ್ವ...

ಭಾರತೀಯ ವಾಯು ಸೇನೆ ನಡೆಸಿದ ಸರ್ಜಿಕಲ್ ಬಗ್ಗೆ ಸಾಕ್ಷಿ ಕೇಳಿದ ವಿಚಾರ ಗೃಹ ಸಚಿವ ಎಮ್.ಬಿ ಪಾಟೀಲ್ ಹೇಳಿಕೆ.

ಹುಬ್ಬಳ್ಳಿ: ಭಾರತೀಯ ವಾಯು ಸೇನೆ ನಡೆಸಿದ ಸರ್ಜಿಕಲ್ ಬಗ್ಗೆ ಸಾಕ್ಷಿ ಕೇಳಿದ ವಿಚಾರ. ಪ್ರಿಯಾಂಕ ಖರ್ಗೆ, ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಸಾಕ್ಷಿ ಕೇಳಿದ ವಿಚಾರ. ನಾವು ಯಾರಿಗೂ ಸಾಕ್ಷಿ ಕೇಳಿಲ್ಲ ಭಾರತೀಯ ವಾಯುಸೇನೆ ನಡೆಸಿದ ಕಾರ್ಯಾಚರಣೆ ಬಗ್ಗೆ ಹೆಮ್ಮೆ ಇದೆ. ಆದ್ರೆ ಕಾರ್ಯಚರಣೆ ನಡೆದ ಬಳಿಕ ಸಹಜವಾಗಿ ಡೋಜರ್ಸ್(ವೀಡಿಯೋ ಸಾಕ್ಷಿ) ಬಿಡುಗಡೆ ಮಾಡಲಾಗುತ್ತೆ. ಇದ್ದರ ಬಿಡುಗಡೆ ಮಾಡಲಿ, ಆದ್ರೆ ನಾವು ಬಿಡುಗಡೆ ಒತ್ತಾಯ ಮಾಡುವುದಿಲ್ಲ. ಯಾವುದೇ ತೊಂದರೆ ಇಲ್ಲದೆ ಇದ್ದರೆ ಕಾರ್ಯಚರಣೆಯ ಸಾಕ್ಷಿ ಬಿಡುಗಡೆ ಮಾಡಲಿ.
ತೊಂದರೆ ಇದ್ದರೆ ಸಾಕ್ಷ ಬಿಡುಗಡೆ ಮಾಡವುದು ಬೇಡ. ಇಂದಿರಾ ಗಾಂಧಿ ಪಾಕಿಸ್ತಾನದ ವಿರುದ್ಧ ಯುದ್ಧ ಸಾರಿದ್ದರು ಭಾರತೀಯ ಸೇನೆ ಯಾವುದೇ ಪಕ್ಷದ ಸೇನೆಯಲ್ಲ. ಸೇನೆಯನ್ನು ಬಳಸಿ ರಾಜಕೀಯ ಮಾಡೋದು ನಾಚಿಕೆಗೇಡಿನ ಸಂಗತಿ. ಯಡಿಯೂರಪ್ಪ ಮಾತನಾಡಿದ ಪೂರ್ತಿ ವಿಡಿಯೋ ನನ್ನ ಬಳಿ ಇದೆ. ಈಗ ಅವರು ಉಲ್ಟಾ ಹೊಡೆದಿದ್ದಾರೆ, ಅದು ಸರಿಯಲ್ಲ.

TRENDING