Thursday, December 3, 2020
Home ಜಿಲ್ಲೆ ಮಂಡ್ಯ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಾಖೆಯಲ್ಲಿ 83ನೇ ಶಿವಜಯಂತಿ ಹಾಗೂ ಮಹಾಶಿವರಾತ್ರಿ ಕಾರ್ಯಕ್ರಮ.

ಇದೀಗ ಬಂದ ಸುದ್ದಿ

ತನಿಖಾ ಸಂಸ್ಥೆ ಕಚೇರಿಗಳಲ್ಲಿ ಸಿಸಿ ಕೆಮರಾ, ರೆಕಾರ್ಡಿಂಗ್...

ಹೊಸದಿಲ್ಲಿ: ವಿವಿಧ ಪ್ರಕರಣಗಳಲ್ಲಿ ತನಿಖೆ ಕೈಗೊಳ್ಳುವ ಮತ್ತು ಬಂಧಿಸುವ ಅಧಿಕಾರ ಹೊಂದಿರುವ ಸಿಬಿಐ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಹಿತ ಎಲ್ಲ ತನಿಖಾ ಸಂಸ್ಥೆಗಳ ಕಚೇರಿಗಳಲ್ಲಿ...

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಾಖೆಯಲ್ಲಿ 83ನೇ ಶಿವಜಯಂತಿ ಹಾಗೂ ಮಹಾಶಿವರಾತ್ರಿ ಕಾರ್ಯಕ್ರಮ.

ಕೃಷ್ಣರಾಜಪೇಟೆ ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಾಖೆಯಲ್ಲಿ 83ನೇ ಶಿವಜಯಂತಿ ಹಾಗೂ ಮಹಾಶಿವರಾತ್ರಿ ಕಾರ್ಯಕ್ರಮ. ಒತ್ತಡಗಳಿಂದ ಮುಕ್ತರಾಗಿ ಶಾಂತಿ ನೆಮ್ಮದಿ ಪಡೆಯಲು ಭಕ್ತಿ ಮತ್ತು ಜ್ಞಾನದ ಮಾರ್ಗದಲ್ಲಿ ಸಾಗಲು ಅಕ್ಕ ಉಮಾ ಕರೆ. ಇಂದಿನ ಒತ್ತಡದ ಜೀವನದಲ್ಲಿ ಮನಸ್ಸಿಗೆ ಶಾಂತಿ ನೆಮ್ಮದಿಯನ್ನು ಪಡೆಯಲು ದೇವರು ಮತ್ತು ಧರ್ಮದ ಮಾರ್ಗದ ಜೊತೆಗೆ ಜ್ಞಾನದ ಮಾರ್ಗವೂ ಅವಶ್ಯಕವಾಗಿ ಬೇಕಾಗಿದೆ. ನಾವು ಧನಾತ್ಮಕ ಆಲೋಚನೆಗಳನ್ನು ಮೈಗೂಡಿಸಿಕೊಂಡು ಕೆಟ್ಟ ಆಲೋಚನೆಗಳು ಹಾಗೂ ಸ್ವಾರ್ಥವನ್ನು ಬದಿಗೊತ್ತಿ ಶ್ರೇಷ್ಠ ಚಿಂತನೆ ಹಾಗೂ ಆಲೋಚನೆಯನ್ನು ಮಾಡುವ ಮೂಲಕ ಇತರರಿಗೆ ಮಾದರಿಯಾಗಿ ಜೀವನ ನಡೆಸಬೇಕಿದೆ ಎಂದು ಅಕ್ಕ ಉಮಾ ಮನವಿ‌ ಮಾಡಿದರು. ಆತ್ಮ ಮತ್ತು ಪರಮಾತ್ಮನ ಒಲುಮೆಗಳಿಸಲು ಜನಸಾಮಾನ್ಯರಲ್ಲಿ ಧಾರ್ಮಿಕ ಜಾಗೃತಿ ಮೂಡಿಸಲು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಶಾಖೆಗಳು ದೇಶದಾದ್ಯಂತ ಕೆಲಸ ಮಾಡುತ್ತಿವೆ. ನಮ್ಮನ್ನು ನಾವು ಬದಲಾವಣೆ ಮಾಡಿಕೊಂಡು ಸಮಾಜಮುಖಿಯಾಗಿ ಮುನ್ನಡೆಯಬೇಕಿದೆ ಎಂದು ಉಮಾ ಕರೆ ನೀಡಿದರು. ಮಂಡ್ಯ ಜಿಲ್ಲಾ ಜನಜಾಗೃತಿ ಹೋರಾಟ ಸಮಿತಿಯ ಅಧ್ಯಕ್ಷ ಡಾ.ಕೆ.ಎಸ್.ರಾಜೇಶ್ ಸಮಾಜಸೇವಕ ವೈದ್ಯ ಡಾ.ದಿವಾಕರ್

TRENDING