Thursday, December 3, 2020
Home ಸಿನಿಮಾ ಅಪ್ಪನಾಗೋ ಖುಷಿಯಲ್ಲಿ ನಟ ಲೂಸ್ ಮಾದ ಯೋಗಿ

ಇದೀಗ ಬಂದ ಸುದ್ದಿ

ಗುಡ್ ನ್ಯೂಸ್ :ರಾಜ್ಯ ಸರ್ಕಾರದಿಂದ ಶೀಘ್ರವೇ ಹೊಸ...

ಬೆಂಗಳೂರು : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ 2019-20 ನೇ ಸಾಲಿನ ಹೊಸ ಪಡಿತರ ಚೀಟಿಗಳನ್ನು ಈ ತಿಂಗಳ ಮೂರನೇ ವಾರದಿಂದ ವಿತರಿಸಲು ಆಹಾರ ಇಲಾಖೆ ಸಿದ್ಧತೆ ನಡೆಸಿದೆ.

ದೆಹಲಿಯಲ್ಲಿ ಭೂ ಕಂಪನ : ರಿಕ್ಟರ್ ಮಾಪಕದಲ್ಲಿ...

ನವದೆಹಲಿ : ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಮತ್ತೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ ಎಂದು ವರದಿಯಾಗಿದೆ. ದೆಹಲಿ ಘಾಜಿಯಾಬಾದ್ ನಲ್ಲಿ ಲಘು ಭೂಕಂಪನ...

ಕ್ರಿಸ್ ಮಸ್ ಹಬ್ಬದ ವಿಶೇಷವಾಗಿ 250 ಬಗೆಯ...

 ಟೋಕಿಯೋದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜಪಾನ್​ ರಾಜಧಾನಿಯ ಸಮೀಪದಲ್ಲಿರುವ ಅಂಗಡಿಯೊಂದು ಕ್ರಿಸ್​​ ಮಸ್​ ಹಬ್ಬದ ವಿಶೇಷವಾಗಿ 250 ಬಗೆಯ ಮಾಸ್ಕ್​ಗಳನ್ನ ಮಾರುಕಟ್ಟೆಗೆ ಪರಿಚಯಿಸಿದೆ. ಇದರಲ್ಲಿ ಅಲಂಕಾರಿಕ ದೀಪಗಳನ್ನ...

ದೇಶದ ರೈತರ ಹೋರಾಟಕ್ಕೆ ವಿದೇಶದಿಂದಲೂ ಸಿಕ್ಕಿದೆ ಬೆಂಬಲ...

ದೇಶದಲ್ಲಿ ಕೃಷಿ ಮಸೂದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ರೈತರಿಗೆ ವಿಶ್ವದ ಮೂಲೆ ಮೂಲೆಯಿಂದ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಪ್ರತಿಭಟನೆ ಮಾಡುತ್ತಿದ್ದ ರೈತರಿಗೆ...

ಚಾಮರಾಜನಗರ ವೈದ್ಯಕೀಯ ಕಾಲೇಜು ಕಟ್ಟಡ ಕಾಮಗಾರಿ: ಡಿ.ಸಿ....

 ಚಾಮರಾಜನಗರ: ಯಡಬೆಟ್ಟದ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬಳಿ ನಿರ್ಮಾಣವಾಗುತ್ತಿರುವ ವೈದ್ಯಕೀಯ ವಿಜ್ಞಾನ ಸಂಸ್ಥೆಯ 450 ಹಾಸಿಗೆ ಸಾಮರ್ಥ್ಯವುಳ್ಳ ₹125 ಕೋಟಿ ವೆಚ್ಚದ ಆಸ್ಪತ್ರೆ ಕಟ್ಟಡ ಕಾಮಗಾರಿಯನ್ನು ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ...

ಅಪ್ಪನಾಗೋ ಖುಷಿಯಲ್ಲಿ ನಟ ಲೂಸ್ ಮಾದ ಯೋಗಿ

ಸ್ಯಾಂಡಲ್ ವುಡ್ ನಟ ಲೂಸ್​ ಮಾದ ಯೋಗಿ ತಂದೆಯಾಗುವ ಖುಷಿಯಲ್ಲಿದ್ದಾರೆ. ಯೋಗಿ ತಮ್ಮ ಇನ್​​ಸ್ಟಾಗ್ರಾಂ ಖಾತೆಯಲ್ಲಿ ಈ ವಿಷಯವನ್ನ ಹಂಚಿಕೊಂಡಿದ್ದಾರೆ. ಸದ್ಯದಲ್ಲೇ ನಮ್ಮ ಮನೆಗೆ ಪುಟ್ಟ ಮಗುವಿನ ಎಂಟ್ರಿಯಾಗುತ್ತೆ ಎಂದು ಬರೆದುಕೊಂಡಿದ್ದಾರೆ.  2017ರ ನವೆಂಬರ್ ನಲ್ಲಿ ತನ್ನ ಬಾಲ್ಯದ ಗೆಳತಿ, ಸಾಪ್ಟ್ ವೇರ್ ಇಂಜಿನಿಯರ್ ಸಾಹಿತ್ಯ ಅವರನ್ನ ಯೋಗಿ ವರಿಸಿದ್ದರು. ಯೋಗಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

TRENDING