Thursday, December 3, 2020
Home ರಾಜ್ಯ HDD ಚುನಾವಣೆಯಲ್ಲಿ ಸ್ಫರ್ಧಿಸೋದು ಡೌಟು...!

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

HDD ಚುನಾವಣೆಯಲ್ಲಿ ಸ್ಫರ್ಧಿಸೋದು ಡೌಟು…!

ಮಾಜಿ ಪ್ರಧಾನಿ ದೇವೇಗೌಡರು ತವರು ಜಿಲ್ಲೆ ಹಾಸನದಲ್ಲಿ ಇವತ್ತು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮೂಡಲಹಿಪ್ಪೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು ತಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಕುಟುಂಬ ರಾಜಕಾರಣ ಎಂಬ ಹಣೆಪಟ್ಟಿಯಿಂದ ದೂರವಿರಲು ಚುನಾವಣೆಯಿಂದ ದೂರವಿರಲು HDD ನಿರ್ಧರಿಸಿದ್ದಾರೆ ಎನ್ನಲಾಗಿದೆ. ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಹಾಗೂ ಹಾಸನದಿಂದ ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡಿರೋದು ತೀವ್ರ ಟೀಕೆಗೆ ಗುರಿಯಾಗಿತ್ತು. ಗೌಡರ ಕುಟುಂಬ ರಾಜಕಾರಣದ  ಬಗ್ಗೆ ಎಲ್ಲೆಡೆ ಆಕ್ಷೇಪ ವ್ಯಕ್ತವಾಗಿತ್ತು. ಆದ್ರೂ ಬೆಂಗಳೂರು ಉತ್ತರ, ತುಮಕೂರು ಇಲ್ಲವೇ ಮೈಸೂರಿನಿಂದ HDD ಲೋಕಸಭಾ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು. ಈಗ ಕುಟುಂಬ ರಾಜಕಾರಣ ಎಂಬ ಹಣೆಪಟ್ಟಿಯಿಂದ ಹೊರ ಬರಲು ಹಾಗೂ ಮೊಮ್ಮಕ್ಕಳಿಗಾಗಿ ದೇವೇಗೌಡರು ಚುನಾವಣಾ ಆಖಾಡದಿಂದ ದೂರ ಉಳಿದಿದ್ದಾರೆ ಎನ್ನಲಾಗಿದೆ.

TRENDING