Sunday, November 29, 2020
Home ರಾಜ್ಯ ಜೆಡಿಎಸ್ ಟಿಕೆಟ್ ನಿರಾಕರಿಸಿದ್ರಾ ಸುಮಲತಾ...?

ಇದೀಗ ಬಂದ ಸುದ್ದಿ

ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ...

ಬೆಂಗಳೂರು: ಮದುವೆ ಆಗಲು ವಧು-ವರ ಹುಡುಕಾಟಕ್ಕೆ ಮುಂದಾಗುವ ಮುನ್ನ ಜೋಕೆ! ಮದುವೆ ಹೆಸರಲ್ಲಿ ವಂಚಿಸುವ ಗ್ಯಾಂಗ್​ ನಗರದಲ್ಲಿ ಅಡಗಿದೆ. ಶಾದಿ ಕಾಟ್ ಕಾಮ್, ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪ್ರೊಫೈಲ್​ ಅಪ್​ಲೋಡ್​ ಮಾಡಿ ಅಮಾಯಕರ...

ಎಂಟು ತಿಂಗಳ ಹಸುಗೂಸು ಸೇರಿ 4 ಮಕ್ಕಳ...

ಲಕ್ನೋ,ನ.28-ಹೆತ್ತ ತಾಯಿಯೇ ತಮ್ಮ ನಾಲ್ಕು ಹೆಣ್ಣು ಮಕ್ಕಳ ಕುತ್ತಿಗೆ ಸೀಳಿ ಕೊಲೆ ಮಾಡಿರುವ ಧಾರುಣ ಘಟನೆ ಹರಿಯಾಣದ ಗುರುಗ್ರಾಮ್‍ನಲ್ಲಿ ನಡೆದಿದೆ. ಎಂಟು ತಿಂಗಳ ಹಸುಗೂಸು ಸೇರಿದಂತೆ 7 ವರ್ಷದೊಳಗಿನ ನಾಲ್ಕು...

ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ಪ್ರಕರಣ:...

ಹುಬ್ಬಳ್ಳಿ: ನವೆಂಬರ್ 21ರಂದು ತಾಲೂಕಿನ ಬಂಡಿವಾಡ ಗ್ರಾಮದ ಬಳಿ ಮಾಜಿ ಸಚಿವ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಮತ್ತು ಬೊಲೆನೋ ಕಾರುಗಳ ನಡುವಿನ ಮುಖಾಮುಖಿ ಅಪಘಾತ‌ ಉಂಟಾಗಿತ್ತು. ಈ ಅಪಘಾತದಲ್ಲಿ...

ಡಿಸೆಂಬರ್‌ 2ರಿಂದ ಪ್ರಯಾಣಿಕರ ರೈಲ್ವೆ ಸೇವೆ ಆರಂಭ

ಕೋಲ್ಕತ್ತ: ಡಿಸೆಂಬರ್‌ 2ರಿಂದ 54 ರೈಲುಗಳೊಂದಿಗೆ ಪ್ರಯಾಣಿಕರ ರೈಲ್ವೆ ಸೇವೆಯನ್ನು ಪುನರಾರಂಭಿಸಲು ಪೂರ್ವ ರೈಲ್ವೆ ವಿಭಾಗ ನಿರ್ಧರಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದರು. ಕೋವಿಡ್‌ನಿಂದಾಗಿ ಈ ವರ್ಷದ...

ವಾಹನ ಸವಾರರಿಗೆ ಗುಡ್ ನ್ಯೂಸ್: ವಾಯುಮಾಲಿನ್ಯ ಪರೀಕ್ಷೆ...

ಹುಬ್ಬಳ್ಳಿ: ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ ಪ್ರಯುಕ್ತ ನವೆಂಬರ್ 30 ರಂದು ತಪಾಸಣೆ ಕೇಂದ್ರಗಳಲ್ಲಿ ಉಚಿತ ವಾಯುಮಾಲಿನ್ಯ ಪರೀಕ್ಷೆ ಮತ್ತು ಪ್ರಮಾಣ ಪತ್ರ ನೀಡಲಾಗುವುದು. ಧಾರವಾಡ...

ಜೆಡಿಎಸ್ ಟಿಕೆಟ್ ನಿರಾಕರಿಸಿದ್ರಾ ಸುಮಲತಾ…?

ಸುಮಲತಾ ಅವರನ್ನು ಜೆಡಿಎಸ್ ಅಭ್ಯರ್ಥಿ ಮಾಡುವ ಆಸೆ ಇತ್ತು ಎಂದು ಮದ್ದೂರಿನಲ್ಲಿ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ. ಜೆಡಿಎಸ್ ವರಿಷ್ಠರನ್ನು ಭೇಟಿ ಮಾಡಿಸುವ ಯತ್ನ ಮಾಡಿದ್ದೆ.  ಆದ್ರೆ ಆ ಪ್ರಯತ್ನ ವಿಫಲವಾಯ್ತು ಎಂದು ತಿಳಿಸಿದ್ದಾರೆ.ಸುಮಲತಾ ಮಾತುಕತೆಗೆ ಸಿದ್ಧರಿದ್ದಿದ್ದರೆ ಸಿಎಂ ಕುಮಾರಸ್ವಾಮಿ ಅವರನ್ನ ನಾನೇ ಭೇಟಿ ಮಾಡಿಸುತ್ತಿದ್ದೆ, ಕುಮಾರಸ್ವಾಮಿಯವರೂ ಸಹ ಇದಕ್ಕೆ ಒಪ್ಪಿಕೊಂಡಿದ್ದರು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಆದ್ರೆ ಸುಮಲತಾ  ಕುಮಾರಸ್ವಾಮಿ ಅವರನ್ನ ಭೇಟಿ ಮಾಡಲು ಒಲವು ತೋರಿರಲಿಲ್ಲ. ಈಗಾಗಲೇ ಜೆಡಿಎಸ್ ನಾಯಕರ ಮಾತುಗಳಿಂದ ನೊಂದಿರುವ ಸುಮಲತಾ ಮಂಡ್ಯದಲ್ಲಿ ಗೆದ್ದೇ ತೀರುತ್ತೇನೆ ಎಂದು ಪಣತೊಟ್ಟಿದ್ದಾರೆ. 

TRENDING