Saturday, November 28, 2020
Home ಜಿಲ್ಲೆ ಉಡುಪಿ ಉಡುಪಿಯಲ್ಲಿ ಶ್ರೀ ಕೃಷ್ಣನಿಗೆ ಚಿನ್ನದ ಮನೆ..!

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ಉಡುಪಿಯಲ್ಲಿ ಶ್ರೀ ಕೃಷ್ಣನಿಗೆ ಚಿನ್ನದ ಮನೆ..!

ದೇವಾಲಯಗಳ ನಗರಿ ಉಡುಪಿಯಲ್ಲಿ ಬೆಣ್ಣೆ ಕಳ್ಳ ಕೃಷ್ಣನಿಗೆ ದುಬಾರಿ ಮನೆ ಸಿದ್ಧಗೊಳ್ಳುತ್ತಿದೆ. 100 ಕೆಜಿ ಬಂಗಾರವನ್ನು ಛಾವಣಿ ನಿರ್ಮಾಣಕ್ಕೆ ಉಪಯೋಗಿಸಲಾಗುತ್ತಿದೆ.  ಉಡುಪಿ ಕೃಷ್ಣಮಠದ ಕಡೆಗೋಲು ಕೃಷ್ಣ ಇಷ್ಟು ವರ್ಷ ತಾಮ್ರದ ಗರ್ಭಗುಡಿಯೊಳಗೆ ನಿಂತು ಬರುವ ಭಕ್ತರಿಗೆ ದರ್ಶನ ಕೊಡುತ್ತಿದ್ದ. ಆದರೆ ಈಗ 40 ಕೋಟಿ ವೆಚ್ಚದಲ್ಲಿ ಕೃಷ್ಣಮಠದ ಗರ್ಭಗುಡಿಯ ಕೆಲಸವನ್ನು ಈಗಿನ ಪರ್ಯಾಯ ಪಲಿಮಾರು ಮಠಾಧೀಶ ವಿದ್ಯಾಧೀಶ ತೀರ್ಥ ಸ್ವಾಮೀಜಿ ಮಾಡಿಸುತ್ತಿದ್ದಾರೆ. 20 ಗ್ರಾಂ ಚಿನ್ನದ ತಗಡಿನ 5,000 ಹಲಗೆ, 100 ಕೆಜಿ ಬಂಗಾರ ಹಾಗೂ 40 ಕೋಟಿ ರೂ ವೆಚ್ಚದಲ್ಲಿ ಚಿನ್ನದ ಮನೆ ನಿರ್ಮಾಣವಾಗುತ್ತಿದೆ. ಇನ್ನೆರಡು ತಿಂಗಳಲ್ಲಿ ಮನೆ ಸಿದ್ಧಗೊಳ್ಳಲಿದೆ. ಗರ್ಭಗುಡಿಯ ಜೀರ್ಣೋದ್ಧಾರ ಹಿನ್ನೆಲೆಯಲ್ಲಿ ಗಣಹೋಮ, ಪ್ರಾಯಶ್ಚಿತ್ತ ಹೋಮ, ವಾಸ್ತು ಪೂಜೆ, ಕೃಷ್ಣ ಗಾಯತ್ರಿ ಮಂತ್ರ ಪಠಣ, ಮೃತ್ಯುಂಜಯ ಹೋಮ ಊರಿನ ದೋಷ ಪರಿಹಾರಕ್ಕೆ ಮುಷ್ಟಿ ಕಾಣಿಕೆ ಸೇವೆ ನೆರವೇರಿದೆ. ಮರದ ಮೇಲೆ ತಾಮ್ರದ ಹಾಳೆಯಲ್ಲಿ ಮಂತ್ರಗಳನ್ನು ಬರೆಯಲಾಗುತ್ತದೆ. ಅದರ ಮೇಲೆ ಬೆಳ್ಳಿಯ ತಗಡು ಮುಚ್ಚಿ, ಮೇಲ್ಬಾಗಕ್ಕೆ ಚಿನ್ನದ ಹೊದಿಕೆ ಹಾಸಲಾಗುತ್ತದೆ. ಗರ್ಭಗುಡಿಗೆ ಚಿನ್ನದ ಅಂತಸ್ತು ಹೊದಿಸಿದರೆ ಆ ಭಾಗದಲ್ಲಿ ಹೆಚ್ಚು ಶಕ್ತಿ ಕ್ರೋಡೀಕರಣವಾಗುತ್ತದೆ ಎಂಬ ನಂಬಿಕೆಯಿದೆ. ಈಗಾಗಲೇ 50 ಕೆಜಿಗೂ ಹೆಚ್ಚು ಚಿನ್ನದ ಸಂಗ್ರಹ ಭಕ್ತರಿಂದ ಆಗಿದೆ. ಪ್ರತಿನಿತ್ಯ ಮಠಕ್ಕೆ ಬರುವ ಭಕ್ತರಿಂದ ದೇಣಿಗೆ ರೂಪದಲ್ಲಿ ಚಿನ್ನ, ಹಣ ಸಂಗ್ರಹವಾಗುತ್ತಿದೆ. 800 ವರ್ಷದ ಹಳೆಯ ತಾಮ್ರದ ತಗಡನ್ನು ಪ್ರಸಾದ ರೂಪದಲ್ಲಿ ಭಕ್ತರಿಗೆ ನೀಡಲು ನಿರ್ಧರಿಸಲಾಗಿದೆ.

TRENDING