Sunday, June 13, 2021
Homeಜಿಲ್ಲೆನ್ಯೂಜಿಲೆಂಡ್ ಗುಂಡಿನ ದಾಳಿ : ಕೂದಲೆಳೆ ಅಂತರದಲ್ಲಿ ಪಾರಾದ ಬಾಂಗ್ಲಾ ಕ್ರಿಕೆಟಿಗರು !

ಇದೀಗ ಬಂದ ಸುದ್ದಿ

ನ್ಯೂಜಿಲೆಂಡ್ ಗುಂಡಿನ ದಾಳಿ : ಕೂದಲೆಳೆ ಅಂತರದಲ್ಲಿ ಪಾರಾದ ಬಾಂಗ್ಲಾ ಕ್ರಿಕೆಟಿಗರು !

ನ್ಯೂಜಿಲೆಂಡ್ ನ ವೆಲ್ಲಿಂಗ್ಟನ್ ನ ಮಸೀದಿಯಲ್ಲಿ ನಡೆದ ಶೂಟೌಟ್ ನಲ್ಲಿ ಬಾಂಗ್ಲಾದೇಶ ಕ್ರಿಕೆಟ್ ತಂಡ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಹ್ಯಾಗ್ಲೆ ಪಾರ್ಕ್​ ಸಮೀಪ ಮಸೀದಿಯಲ್ಲಿ ಶೂಟೌಟ್ ನಡೆದಿದ್ದು, ಬಂದೂಕುಧಾರಿಯೋರ್ವ ಆಟೋಮ್ಯಾಟಿಕ್ ಮೆಷಿನ್ ಗನ್ ಮೂಲಕ ಗುಂಡಿನ ದಾಳಿ ನಡೆಸಿದ್ದಾನೆ. ಕ್ರಿಕೆಟ್​ ಆಟಗಾರರನ್ನು ಗುರಿಯಾಗಿಸಿಕೊಂಡೇ ಈ ದಾಳಿ ನಡೆದಿರೋ ಸಾಧ್ಯತೆ ಇದೆ ಎನ್ನಲಾಗಿದೆ. ಗುಂಡಿನ ದಾಳಿ ವೇಳೆ ಎಲ್ಲಾ ಆಟಗಾರರು ಓಡಿ ಪ್ರಾಣ ಉಳಿಸಿಕೊಂಡಿದ್ದಾರೆ ಎನ್ನಲಾಗಿದೆ.  ದೇವರು ನಮ್ಮನ್ನು ರಕ್ಷಿಸಿದ್ದಾರೆ ಎಂದು ಬಾಂಗ್ಲಾ ಆಟಗಾರರು ಟ್ವೀಟ್​  ಮಾಡಿದ್ದಾರೆ.  ನ್ಯೂಜಿಲೆಂಡ್​ನಲ್ಲಿ ಮೂರನೇ ಟೆಸ್ಟ್​ ಪಂದ್ಯವಾಡಲು ಬಾಂಗ್ಲಾ ತಂಡ ಆಗಮಿಸಿತ್ತು. ಘಟನೆಯಲ್ಲಿ 30ರಿಂದ 40 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.   

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img