Friday, November 27, 2020
Home ಜಿಲ್ಲೆ ನ್ಯೂಜಿಲೆಂಡ್ ಮಸೀದಿ ಶೂಟೌಟ್ ಪ್ರಕರಣ – ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆ

ಇದೀಗ ಬಂದ ಸುದ್ದಿ

ಶೀಘ್ರದಲ್ಲೇ ಗೋಹತ್ಯೆ ನಿಷೇಧ ಕಾಯ್ದೆ ಮಂಡನೆ

ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು...

ಮುಂಬೈ ರೈಲುಗಳಲ್ಲಿ ಮಕ್ಕಳಿಗೆ ಪ್ರಯಾಣ ನಿರ್ಬಂಧ

ಮುಂಬೈ: ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ...

ನೌಕಾಪಡೆಯ ಮಿಗ್ 29 ತರಬೇತಿ ವಿಮಾನ ...

ನವದೆಹಲಿ.ನ.27 : ಭಾರತೀಯ ನೌಕಾ ಪಡೆಯ ಮಿಗ್ 29 ಕೆಯುಬಿ ತರಬೇತಿ ಯುದ್ಧ ವಿಮಾನ ಪತನವಾಗಿದ್ದು, ಘಟನೆಯಲ್ಲಿ ಪೈಲಟ್ ಒಬ್ಬನನ್ನು ರಕ್ಷಿಸಲಾಗಿದ್ದು, ಮತ್ತೊಬ್ಬ ಪೈಲಟ್ ನಾಪತ್ತೆಯಾಗಿದ್ದಾರೆ.ಗೋವಾ ಬಂದರಿವನಲ್ಲಿರುವ ಐಎನ್‌ಎಸ್ ವಿಕ್ರಾಮಾಧಿತ್ಯ...

ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚಿಸಿ: ಬಿ.ಕೆ.ಹರಿಪ್ರಸಾದ್...

ಮಂಗಳೂರು: ತುಳು ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ ರಚನೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು. ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ...

ಅರ್ನಬ್‌ ಗೋಸ್ವಾಮಿಗೆ ಮಧ್ಯಂತರ ಜಾಮೀನು ಮುಂದುವರಿಕೆ: ಸುಪ್ರೀಂ...

ನವದೆಹಲಿ: ಆತ್ಮಹತ್ಯೆ ಪ್ರಚೋದನೆ ಪ್ರಕರಣದಲ್ಲಿ ರಿಪಬ್ಲಿಕ್‌ ಟಿ.ವಿ ಸಂಪಾದಕ ಅರ್ನಬ್ ಗೋಸ್ವಾಮಿ ಮತ್ತು ಇತರೆ ಇಬ್ಬರ ಅರ್ಜಿಗಳನ್ನು ಬಾಂಬೆ ಹೈಕೋರ್ಟ್‌ ವಿಲೇವಾರಿ ಮಾಡುವವರೆಗೂ, ಅವರಿಗೆ ನೀಡಿರುವ ಮಧ್ಯಂತರ ಜಾಮೀನು ಮುಂದುವರಿಯಲಿದೆ ಎಂದು...

ನ್ಯೂಜಿಲೆಂಡ್ ಮಸೀದಿ ಶೂಟೌಟ್ ಪ್ರಕರಣ – ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆ

ನ್ಯೂಜಿಲೆಂಡ್ ನ ವೆಲ್ಲಿಂಗ್ಟನ್ ನ ಮಸೀದಿಯಲ್ಲಿ ನಡೆದ ಶೂಟೌಟ್ ನಲ್ಲಿ ಸಾವನ್ನಪ್ಪಿದವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ನ್ಯೂಜಿಲೆಂಡ್ ಸರ್ಕಾರ ಆತಂಕ ವ್ಯಕ್ತಪಡಿಸಿದೆ. ನ್ಯೂಜಿಲೆಂಡ್ ಇತಿಹಾಸದಲ್ಲಿ ನಡೆದ ಅತೀ ದೊಡ್ಡ ದಾಳಿ ಇದಾಗಿದೆ. ಬಂದೂಕುಧಾರಿಯೋರ್ವ ಆಟೋಮ್ಯಾಟಿಕ್ ಮೆಷಿನ್ ಗನ್ ಮೂಲಕ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಬಾಂಗ್ಲಾದೇಶ ಕ್ರಿಕೆಟ್ ತಂಡ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಕ್ರಿಕೆಟ್​ ಆಟಗಾರರನ್ನು ಗುರಿಯಾಗಿಸಿಕೊಂಡೇ ಈ ದಾಳಿ ನಡೆದಿರೋ ಸಾಧ್ಯತೆ ಇದೆ ಎನ್ನಲಾಗಿದೆ.

TRENDING