Thursday, September 23, 2021
Homeಅಂತರ್ ರಾಷ್ಟ್ರೀಯನ್ಯೂಜಿಲ್ಯಾಂಡ್ ನಲ್ಲಿ ಉಗ್ರನ ಶೂಟೌಟ್ - LIVE VIDEO

ಇದೀಗ ಬಂದ ಸುದ್ದಿ

ನ್ಯೂಜಿಲ್ಯಾಂಡ್ ನಲ್ಲಿ ಉಗ್ರನ ಶೂಟೌಟ್ – LIVE VIDEO

ನ್ಯೂಜಿಲೆಂಡ್ ನ ವೆಲ್ಲಿಂಗ್ಟನ್ ನ ಮಸೀದಿಯಲ್ಲಿ ನಡೆದ ಶೂಟೌಟ್ ನಲ್ಲಿ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 20ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.  ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ನ್ಯೂಜಿಲೆಂಡ್ ಸರ್ಕಾರ ಆತಂಕ ವ್ಯಕ್ತಪಡಿಸಿದೆ. ನ್ಯೂಜಿಲೆಂಡ್ ಇತಿಹಾಸದಲ್ಲಿ ನಡೆದ ಅತೀ ದೊಡ್ಡ ದಾಳಿ ಇದಾಗಿದೆ. ಬಂದೂಕುಧಾರಿಯೋರ್ವ ಆಟೋಮ್ಯಾಟಿಕ್ ಮೆಷಿನ್ ಗನ್ ಮೂಲಕ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಯಲ್ಲಿ ಬಾಂಗ್ಲಾದೇಶ ಕ್ರಿಕೆಟ್ ತಂಡ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಕ್ರಿಕೆಟ್​ ಆಟಗಾರರನ್ನು ಗುರಿಯಾಗಿಸಿಕೊಂಡೇ ಈ ದಾಳಿ ನಡೆದಿರೋ ಸಾಧ್ಯತೆ ಇದೆ ಎನ್ನಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img