Thursday, December 3, 2020
Home ಜಿಲ್ಲೆ ಮಂಡ್ಯ ಬೈಕ್ ಗೆ ಕಾರು ಡಿಕ್ಕಿ – ಸವಾರ ದುರ್ಮರಣ, ವಿದ್ಯಾರ್ಥಿನಿ ಕಾಲು ಕಟ್

ಇದೀಗ ಬಂದ ಸುದ್ದಿ

ಎರಡು ದಿನಗಳ ಬಳಿಕ ಮತ್ತೆ ಪೆಟ್ರೋಲ್‌, ಡೀಸೆಲ್‌...

ಬೆಂಗಳೂರು: ಪೆಟ್ರೋಲ್‌, ಡೀಸೆಲ್‌ ದರ ಏರಿಕೆಗೆ ಎರಡು ದಿನಗಳವರೆಗೆ ಬಿಡುವು ನೀಡಿದ್ದ ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಬುಧವಾರ ಮತ್ತೆ ಏರಿಕೆ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ...

ಮೆಕ್ಕೆಜೋಳ ಯಂತ್ರಕ್ಕೆ ವೇಲ್ ಸಿಲುಕಿ ಬಾಲಕಿ ದಾರುಣ...

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಸಮೀಪ ಮೆಕ್ಕೆಜೋಳ ತೆನೆ ಬಿಡಿಸುವ ಯಂತ್ರಕ್ಕೆ ವೇಲ್ ಸಿಲುಕಿದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ನಡೆದಿದೆ. 14 ವರ್ಷದ ರಮಾಬಾಯಿ ಮೃತಪಟ್ಟ...

ʼRRBʼಯ 1.4 ಲಕ್ಷ ಹುದ್ದೆಗಳಿಗೆ ಹರಿದು ಬಂದಿವೆ...

ರೈಲ್ವೆ ನೇಮಕಾತಿ ಮಂಡಳಿಯ ಬಹುನಿರೀಕ್ಷಿತ ತಾಂತ್ರಿಕೇತರ ಜನಪ್ರಿಯ ವರ್ಗಗಳ (ಎನ್ ಟಿಪಿಸಿ) ಪರೀಕ್ಷೆ, ಗ್ರೂಪ್ ಡಿ, ಮತ್ತು ಪ್ರತ್ಯೇಕ ವಿಭಾಗ ಪರೀಕ್ಷೆಗಳು ಡಿಸೆಂಬರ್ 15ರಿಂದ ಆರಂಭವಾಗಲಿವೆ. ಆದ್ರೆ, ಈ...

ಮಂಗಳೂರು-ಬೆಂಗಳೂರು ವಯಾ ಶ್ರವಣಬೆಳಗೊಳ ರೈಲಿಗೆ ಮತ್ತೆ ಚಾಲನೆ

ಮಂಗಳೂರು: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಕುಣಿಗಲ್, ಶ್ರವಣಬೆಳಗೊಳ ಮಾರ್ಗವಾಗಿ ಬೆಂಗಳೂರಿಗೆ ರೈಲು ಸಂಚಾರ ಮತ್ತೆ ಆರಂಭವಾಗಿದೆ. ವಾರದಲ್ಲಿ ನಾಲ್ಕು ದಿನ ಈ ರೈಲು ಸಂಚರಿಸಲಿದ್ದು, ಇದರ ಪ್ರಯೋಜನವನ್ನು ನಾಗರಿಕರು ಪಡೆಯಬೇಕೆಂದು...

ಎಂಜಿ ರೋಡ್, ಬ್ರಿಗೇಡ್ ರೋಡ್ನಲ್ಲಿ ಈ ಬಾರಿ...

 ಬೆಂಗಳೂರು: ಕೋವಿಡ್ ಎರಡನೇ ಅಲೆ ಭೀತಿ ಇರುವುದರಿಂದ ರಾಜಧಾನಿಯ ರಸ್ತೆ, ಬಾರ್‌ ಕ್ಲಬ್‌ಗಳಲ್ಲಿ ಹೊಸವರ್ಷ ಸಂಭ್ರಮಾಚರಣೆ ನಿಷೇಧಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ.

ಬೈಕ್ ಗೆ ಕಾರು ಡಿಕ್ಕಿ – ಸವಾರ ದುರ್ಮರಣ, ವಿದ್ಯಾರ್ಥಿನಿ ಕಾಲು ಕಟ್

ಶ್ರೀರಂಗಪಟ್ಟಣ ತಾಲೂಕಿನ  ಕೋಡಿಶೆಟ್ಟಿಪುರದ ಮೈಸೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ‌ ನಿಯಂತ್ರಣ ಕಳೆದುಕೊಂಡ ಕಾರು ಬೈಕ್ ಗೆ ಡಿಕ್ಕಿ ಹೊಡೆದು ನಂತರ ನಿಂತಿದ್ದ ವಿದ್ಯಾರ್ಥಿನಿ  ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್  ಸವಾರ ಸಾವನ್ನಪ್ಪಿದ್ದಾನೆ. ಗದಗ್ ಮೂಲದ ಬೈಕ್ ಸವಾರ ಸಂತೋಷ್  ಸಾವನ್ನಪ್ಪಿದ ದುರ್ದೈವಿ. ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿನಿ  ಕಾಲು ಕಳೆದುಕೊಂಡಿದ್ದಾಳೆ.  ಕಾರಿನಲ್ಲಿದ್ದ ನಾಲ್ವರಿಗೂ ಗಂಭೀರ ಗಾಯಗಳಾಗಿದ್ದು ಮೈಸೂರಿನ‌ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. .ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

TRENDING