Thursday, September 23, 2021
Homeರಾಜ್ಯಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಗೆ ಹೃದಯಾಘಾತ

ಇದೀಗ ಬಂದ ಸುದ್ದಿ

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಗೆ ಹೃದಯಾಘಾತ

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರಿಗೆ ಲಘು ಹೃದಯಾಘಾತವಾಗಿದ್ದು ಅವರನ್ನು ಹೈದ್ರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುರುಬ ಸಮಾವೇಶದಲ್ಲಿ ಭಾಗವಹಿಸಲು ಹೆಚ್.ವಿಶ್ವನಾಥ್ ಹೈದರಾಬಾದ್ ಗೆ ತೆರಳಿದ್ದರು. ಈ ವೇಳೆ ಅವರಿಗೆ ಲಘು ಹೃದಯಾಘಾತವಾಗಿದೆ ಎನ್ನಲಾಗಿದೆ. ಸಿಎಂ ಕುಮಾರಸ್ವಾಮಿ ಹಾಗೂ ಬೆಂಗಳೂರಿನ ಜಯದೇವ ಆಸ್ಪತ್ರೆಯ ಡಾ.ಸಿ.ಎನ್.ಮಂಜುನಾಥ್ ಓಜೋನ್ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಮಾಹಿತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.  ವಿಶ್ವನಾಥ್  ಅವರನ್ನ ಬೆಂಗಳೂರಿಗೆ ಕರೆ ತರೋ ಸಾಧ್ಯತೆ ಇದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img