Sunday, June 13, 2021
Homeಜಿಲ್ಲೆಮಂಡ್ಯಮದ್ದೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಮತಬೇಟೆ

ಇದೀಗ ಬಂದ ಸುದ್ದಿ

ಮದ್ದೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಮತಬೇಟೆ

ಮಂಡ್ಯದ ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಖಿಲ್ ಕುಮಾರಸ್ವಾಮಿ ಅಬ್ಬರದ ಪ್ರಚಾರ ನಡೆಸಿದ್ರು. ಕೊಪ್ಪದ ಪಟ್ಟಲದಮ್ಮ ದೇವಾಲಯದಲ್ಲಿ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ರು. ಬಳಿಕ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ  ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾನು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸ್ತೇನೆ ಅನ್ಕೊಂಡಿರ್ಲಿಲ್ಲ.  ಜಿಲ್ಲೆಯ ಜೆಡಿಎಸ್ ಮುಖಂಡರ ಒತ್ತಾಯದ ಮೇರೆಗೆ ಸ್ಫರ್ಧಿಸುತ್ತಿದ್ದೇನೆ ಅಂತ ಹೇಳಿದ್ರು.  ಜೆಡಿಎಸ್‌ MLC ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ ಇಲ್ಲಿ ಯಾರ ಆಟವೂ ನಡೆಯಲ್ಲ ಅಂತ ಸುಮಲತಾಗೆ ಟಾಂಗ್ ನೀಡಿದ್ರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img